Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:28 - ದೆವಾಚಿ ಖರಿ ಖಬರ್

28 ಹಿ ಬೊಲ್ನಿಯಾ ಆಯ್ಕಲ್ಲ್ಯಾ ಲೊಕಾಂಚ್ಯಾ ತಾಂಡ್ಯಾನ್ ಲೈ ರಾಗಾನ್, ಎಪೆಸಾತ್ಲಿ ಅರ್ತೆಮಿ ದೆವಿಚ್ ಮೊಟಿ! ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ಮಾತುಗಳನ್ನು ಕೇಳಿದ ಆ ಜನರು ಕೋಪಾವೇಶದಿಂದ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಈ ಮಾತುಗಳನ್ನು ಕೇಳಿ ಕೋಪಾಕ್ರಾಂತರಾಗಿ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಮಾತುಗಳನ್ನು ಕೇಳಿದ ಜನರು ಬಹು ಕೋಪಗೊಂಡು, “ಎಫೆಸದ ಅರ್ತೆಮಿದೇವಿಯೇ ಮಹಾದೇವಿ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಮಾತುಗಳನ್ನು ಕೇಳಿ ಅವರು ಉಗ್ರರಾಗಿ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:28
15 ತಿಳಿವುಗಳ ಹೋಲಿಕೆ  

ಹ್ಯಾ ಧಾ ಜಾನಾಂಚೊ ಉದ್ದೆಸ್‍ಬಿ ಎಕುಚ್, ಅನಿ ತೆನಿ ಅಪ್ನಾಚೊ ಬಳ್ ಅನಿ ಅಧಿಕಾರ್ ತ್ಯಾ ಭಯಾನಕ್ ಜನಾವಾರಾಕ್ ದಿತ್ಯಾತ್.


ಸಗ್ಳೆಜಾನಾನಿ ಭಯಾನಕ್ ಸಾಪಾಚೆ ಆರಾದಾನ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ನಾಚೊ ಸಗ್ಳೊ ಅದಿಕಾರ್ ತ್ಯಾ ಭಯಾನಕ್ ಸಾಪ್ ದಿಲ್ಲ್ಯಾನ್. ತೆನಿ, ಹ್ಯಾ ಭಯಾನಕ್ ಸಾಪ್ ಸರ್ಕೆ ಕೊನ್ ಹಾಯ್? ಹೆಚ್ಯಾ ವಾಂಗ್ಡಾ ಕುಸ್ತಿ ಧರುನ್ ಕೊನಾಕ್ ಹೊತಾ? ಮನುನ್ಗೆತ್ ಭಯಾನಕ್ ಸಾಪ್‍ಬಿ ಆರಾದನ್ ಕರ್ಲ್ಯಾನಿ.


ತಸೆ ಮನುನ್ ತುಮಿ ಸರ್ಗಾತ್ ಜಿವನ್ ಕರ್ತಲ್ಯಾ ಸಗ್ಳ್ಯಾನೊ ತುಮಿ ಖುಶಿ ಹೊವಾ! ಖರೆ ಜಿಮ್ನಿ ಅನಿ ಸಮುಂದರಾ ತುಮ್ಚಿ ಗತ್ ಕಾಯ್ ಸಾಂಗು! ಕಶ್ಯಾಕ್ ಮಟ್ಲ್ಯಾರ್ ಗಿರೊ ತುಮ್ಚ್ಯಾಕ್ಡೆ ಉತ್ರುನ್ ಯೆಲ್ಲೊ ಹಾಯ್, ಅನಿ ತೊ ರಾಗಾನ್ ತಾಪ್ಲಾ ಮಟ್ಲ್ಯಾರ್ ಅಪ್ನಾಚೊ ಅನಿ ಎಕ್ ಉಲ್ಲೊಸೊ ಎಳ್ ಹುರ್‍ಲಾ ಮನುನ್ ತೆಕಾ ಗೊತ್ತ್ ಹೊಲಾ”.


ತೆನಿ ಎಫೆಸಿ ಮನ್ತಲ್ಯಾ ಶಾರಾಕ್ ಗೆಲೆ ಪ್ರಿಸ್ಕಿಲ್ಲ್ ಅನಿ ಅಕ್ವಿಲ್ಲಾಕ್ ಪಾವ್ಲುನ್ ತೆಂಕಾ ಸೊಡುನ್ ಗೆಲೆ ಹಿತ್ತೆಚ್ ಪಾವ್ಲುನ್ ಎಫೆಸ್‍ ಮನ್ತಲ್ಯಾ ಗಾಂವಾತ್ ರಾತಾನಾ ಸಿನಾಗೊ ಜಾವ್ನ್ ಜುದೆವಾಂಚ್ಯಾ ಲೊಕಾಂಚ್ಯಾಕ್ಡೆ ಚರ್ಚಾ ಕರ್‍ಲ್ಯಾನ್.


ಸ್ತೆಪನಾಚಿ ಬೊಲ್ನಿ ಆಯ್ಕುನ್ ಜುದೆವಾಂಚ್ಯಾ ಮುಖಂಡಾಕ್ನಿ ರಾಗ್ ಯೆವ್ನ್ ತೆನಿ ದಾತ್ ಹೊಟ್ ಚಾವ್ನ್ ಘೆವ್ಕ್ ಲಾಗೆಲೆ.


ತ್ಯಾ ಭೆಟುಕ್ ಯೆಲ್ಲ್ಯಾನಿ ಅಪ್ನಾಕ್ ಪಸ್ವುಲ್ಯಾನಿ ಮನುನ್ ಹೆರೊದಾಕ್ ಕಳ್ಳೆ, ತನ್ನಾ ಹೆರೊದ್ ರಾಜಾಕ್ ಕಡ್ಕಡುನ್ ರಾಗ್ ಯೆಲೊ ತ್ಯಾ ಭೆಟುಕ್ ಯೆಲ್ಲ್ಯಾನಿಕ್ನಾ ಆಯ್ಕುನ್ ಘೆಟಲ್ಲ್ಯಾ ಎಳಾಚೊ ಅಂದಾಜ್ ಕರುನ್ ಘೆವ್ನ್ ಬೆತ್ಲೆಹೆಮಾತ್ ಅನಿ ಭೊತ್ಯಾನಿ ಹೊತ್ತ್ಯಾ ಗಾವಾನಿತ್ಲ್ಯಾ ದೊನ್ ವರ್ಸಾಚ್ಯಾ ಭುತ್ತುರ್‍ಲ್ಯಾ ಝಿಲ್ ಪೊರಾಕ್ನಿ ಜಿವಾನಿ ಮಾರಾ ಮನುನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ದಿಲ್ಯಾನ್. ಅನಿ ತೆನಿ ಸಗ್ಳ್ಯಾ ಪೊರಾಕ್ನಿ ಜಿವಾನಿ ಮಾರ್‍ಲ್ಯಾನಿ.


ದೆವುತ್ರಿ ಮನ್ತಲೊ ಸೊನಾರ್ ಹೊತ್ತೊ, ತೊ ಚಾಂದಿನ್ ಬಾರಿಕ್ ಅರ್ತೆಮಿ ದೆವಿಚಿ ಗುಡಿಯಾ ಕರಿ, ಅನಿ ತೆ ಕಾಮ್ ಕರ್ತಲ್ಯಾಕ್ನಿ ಫಾಯ್ದೊ ಹೊಯ್ ಸಾರ್ಕೆ ಕರಿತ್ ಹೊತ್ತೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು