ಅಪೊಸ್ತಲರ ಕೃತ್ಯಗಳು 19:30 - ದೆವಾಚಿ ಖರಿ ಖಬರ್30 ಪಾವ್ಲುನ್ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಜಾವ್ಚೆ ಮನುನ್ ಚಿಂತ್ಲ್ಯಾನ್, ಖರೆ ವಿಶ್ವಾಸಿ ಲೊಕಾನಿ ತೆಕಾ ಜಾವ್ಕ್ ಸೊಡುಕ್ನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದನ್ನು ತಿಳಿದ ಪೌಲನು ಜನಸಮೂಹದ ಮುಂದೆಹೋಗಿ ನಿಲ್ಲಬೇಕೆಂದು ಇದ್ದನು. ಆದರೆ ಭಕ್ತಾದಿಗಳು ಅವನನ್ನು ಹೋಗಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪೌಲನು ಜನರೊಳಗೆ ಹೋಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇದನ್ನು ತಿಳಿದ ಪೌಲನು ಒಳಗೆ ಹೋಗಿ ಜನರೊಂದಿಗೆ ಮಾತಾಡಬೇಕೆಂದಿದ್ದನು. ಆದರೆ ಯೇಸುವಿನ ಶಿಷ್ಯರು ಅವನನ್ನು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಪೌಲನು ಜನರೆದುರಿಗೆ ಬರಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿ |
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.