Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:33 - ದೆವಾಚಿ ಖರಿ ಖಬರ್

33 ಜುದೆವಾಂಚ್ಯಾ ಲೊಕಾಕ್ನಿ ಅಲೆಗ್ಸಾಂಡರ್ ಮನ್ತಲ್ಯಾಕ್ ಲೊಕಾಂಚ್ಯಾ ಇದ್ರಾಕ್ ಫಿಡೆ ಜಾವ್ನ್ ಬೊಲುಕ್ ತೆನಿ ಲೊಕಾಕ್ನಿ ಹಾತಿನ್ ಸೊನ್ನಿ ಕರುನ್ ಗಪ್ಪ್ ರ್‍ಹಾವಾ ಮನುನ್ ಲೊಕಾಂಚ್ಯಾ ವಾಂಗ್ಡಾ ವಾದ್ ಕರುನ್ ಅಪ್ಲ್ಯಾ ಸಾಟ್ನಿ ಬೊಲುಕ್ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:33
11 ತಿಳಿವುಗಳ ಹೋಲಿಕೆ  

ಪೆದ್ರುನ್ ತೆಂಕಾ ಗಪ್ಪ್ ರ್‍ಹಾಯ್ ಸಾರ್ಕೆ ಸೊನ್ನಾಯ್ ಕರ್‍ಲ್ಯಾನ್, ಅನಿ ಧನಿಯಾನ್ ಅಪ್ನಾಕ್ ಬಂದಿಖಾನ್ಯಾತ್ನಾ ಸೊಡ್ವುನ್ ಹಾನಲೆ ಕಶೆ ಮನ್ತಲೆ ತೆಂಕಾ ಸಾಂಗುನ್, ಜಾಕೊಬಾಕ್ ಅನಿ ಹುರಲ್ಲ್ಯಾ ಭಾವಾಕ್ನಿಬಿ ಹಿ ಸಂಗ್ತಿಯಾ ಕಳ್ವಾ ಮನುನ್ ಸಾಂಗ್ಲ್ಯಾನ್, ಮಾನಾ ಪೆದ್ರು ಥೈತ್ನಾ ದುಸ್ರ್ಯಾಕ್ಡೆ ಗೆಲೊ.


ಪಿತ್ಳಿಚೆ ಕಾಮ್ ಕರ್‍ತಲ್ಯಾ ಅಲೆಗ್ಸಾಂಡರಾನ್ ಮಾಕಾ ವಾಯ್ಟ್ ಕರ್‍ಲ್ಯಾನಾಯ್. ತೆನಿ ಕರಲ್ಲ್ಯಾ ಹ್ಯಾ ಕಾಮಾಂಚ್ಯಾಸಾಟಿ ಧನಿಚ್ ತೆಕಾ ಪಾಜೆ ಹೊಲ್ಲಿ ಮಜುರಿ ದಿತಾ.


ತೆಂಚ್ಯಾತ್ಲ್ಯಾ ಹೆಮೆನ್ಯುಸ್ ಅನಿ ಅಲೆಗ್ಸಾಂಡರ್ ಮನ್ತಲ್ಯಾಕ್ಬಿ, ತೆನಿ ದೆವಾಚಿ ನಿಂದ್ಯಾ ಕರುಚೆ ನ್ಹಯ್ ಮನುನ್ ತೆಂಕಾ ಬುದ್ದ್ ಶಿಕ್ವುಕ್ ಮನುನ್ ಸೈತಾನಾಚ್ಯಾ ಹಾತಿತ್ ದಿಲ್ಲೆ ಹಾಯ್.


ತುಮ್ಚ್ಯಾ ಸಗ್ಳ್ಯಾಂಚ್ಯಾಸಾಟ್ನಿ ಮಾಕಾ ಅಶೆ ದಿಸ್ತಲೆ ಸಮಾಚ್ ಹಾಯ್, ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾಬಿ, ಬರ್‍ಯಾ ಖಬ್ರೆಸಾಟ್ನಿ ಹೊಲ್ಲ್ಯಾ ವಾದಾತ್ನಿ ತುಮಿ ಸಗ್ಳ್ಯೆ ಮಾಜ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆತ್ ವಾಟೊ ಘೆಟ್ಲ್ಯಾಶಿ, ಮನುನ್ ತುಮ್ಕಾ ಮಾಜ್ಯಾ ಮನಾತ್ ಥವ್ನ್ ಘೆಟ್ಲಾ.


ರಾಜ್ಯ್ ಪಾಲಾನ್ ಪಾವ್ಲುಕ್ ಸೊನ್ನಾಯ್ ಕರುನ್ ಬೊಲುಕ್ ಲಾವ್ಲ್ಯಾನ್, ತನ್ನಾ ಪಾವ್ಲುನ್ ಸಾಂಗಲ್ಲೆ ಕಾಯ್ ಮಟ್ಲ್ಯಾರ್: ರಾಜ್ಯ್ ಪಾಲ್ ಫೆಲಿಕ್ಸಾ, ತಿಯಾ ಲೈ ವರ್ಸಾಂಚ್ಯಾಕ್ನಾ ಹ್ಯಾ ದೆಶ್ಯಾಕ್ ಝಡ್ತಿ ಕರ್‍ತಲೊ ಹೊವ್ನ್ ಹಾಸ್ ಮನ್ತಲೆ ಮಾಕಾ ಗೊತ್ತ್ ಹಾಯ್, ತಸೆ ಹೊವ್ನ್, ಮಿಯಾ ಮಾಜ್ಯಾ ಬಚಾವಾ ಸಾಟ್ನಿ ತುಜ್ಯಾ ಇದ್ರಾಕ್ ವಾದ್ ಕರ್ತಾ.


ಸೆನಾಧಿಪತಿನ್ ತೆಕಾ ಅವಕಾಸ್ ದಿತಾನಾ ಪಾವ್ಲುನ್, ಪಾಯ್ರಿಯಾ ವೈನಿ ಇಬೆ ರ್‍ಹಾವ್ನ್; ಲೊಕಾಕ್ನಿ ಗಪ್‍ರಾವ್ಕ್ ಸಾಂಗುನ್, ಲೊಕಾ ಶಾಂತ್ ಹೊಲ್ಲ್ಯಾ ತನ್ನಾ, ಹಿಬ್ರು ಬಾಶೆನ್ ಬೊಲುಕ್ ಶುರು ಕರ್ಲ್ಯಾನ್.


ಪಾವ್ಲುನ್ ಇಬೆ ರ್‍ಹಾವ್ನ್ ಅಪ್ಲಿ ಬೊಲ್ನಿಯಾ ಸಾಂಗುಚೆ ಮನುನ್ ಲೊಕಾಕ್ನಿ ಹಾತ್ ಸೊನ್ನಿ ಕರುನ್ ದಾಕ್ವುನ್ ಅಶೆ ಮಟ್ಲ್ಯಾನ್ “ಮಾಜ್ಯಾ ಇಸ್ರಾಯೆಲಾಚ್ಯಾ ಲೊಕಾನು, ಜುದೆವಾನು, ಅನಿ ಖರ್ಯ್ಯಾ ದೆವಾಕ್ ಆರಾದನ್ ಕರ್‍ತಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು, ಮಿಯಾ ಸಾಂಗ್ತಲೆ ಆಯ್ಕಾ!”


ಜೆಕರಿಯಾ ದೆವಾಚ್ಯಾ ಗುಡಿತ್ನಾ ಭಾಯ್ರ್ ಯೆಲ್ಲ್ಯಾ ತನ್ನಾ ತೆಕಾ ಲೊಕಾಂಚ್ಯಾಕ್ಡೆ ಬೊಲುಕ್ ಹೊವುಕ್ನಾ, ಹಾತಾನಿ ಸೊನ್ನಿ ಕರುನ್ ತೆನಿ ದಾಕ್ವುಲ್ಯಾನ್ ತೆಕಾ ಬೊಲುಕುಚ್ ಹೊವ್ಕ್ ನಾ.ತನ್ನಾ ದೆವಾಚ್ಯಾ ಗುಡಿತ್ ತೆನಿ ದರ್ಶನ್ ಬಗಟ್ಲ್ಯಾನ್ ಮನುನ್ ಲೊಕಾಕ್ನಿ ಕಳ್ಳೆ.


ಹೊಲ್ಯಾರ್ ಅಲೆಕ್ಸಾಂಡರ್ ಮನ್ತಲ್ಲೊ ಮಾನುಸ್ ಜುದೆವಾಂಚೊ ಮನುನ್ ಕಳಲ್ಲ್ಯಾ ತನ್ನಾ ಲೊಕಾನಿ, ಎಫೆಸ್ ಶಾರಾಚ್ಯಾ ಅರ್ತೆಮಿ ಮನ್ತಲಿ ಮಹಾದೆವಿ! ಮನುನ್ ಎಕುಚ್ ಸಮಾ ದೊನ್ ತಾಸ್ ಪತರ್ ಬೊಬ್ ಮಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು