ಅಪೊಸ್ತಲರ ಕೃತ್ಯಗಳು 19:36 - ದೆವಾಚಿ ಖರಿ ಖಬರ್36 ತಸೆ ಹೊವ್ನ್ ಹಿ ಸಂಗ್ತಿಯಾ ನ್ಹಯ್ ಮನುನ್ ಸಾಂಗುಕ್ ಹೊಯ್ನಾ, ತುಮಿ ಶಾಂತ್ ಹೊವ್ನ್ ರಾವ್ಚೆ ಅನಿ ಗಡ್ಬಡಿನ್ ಕಾಯ್ಬಿ ಕರುಕ್ ಜಾವ್ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ; ಆದುದರಿಂದ ನೀವು ಶಾಂತರಾಗಬೇಕು, ದುಡುಕಿ ಏನನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಇದು ಸತ್ಯವಲ್ಲವೆಂದು ಯಾರೂ ಹೇಳಲಾಗದು. ಆದ್ದರಿಂದ ಮೌನದಿಂದಿರಬೇಕು. ನೀವು ಏನನ್ನೇ ಮಾಡುವುದಕ್ಕಿಂತ ಮೊದಲು ಸಮಾಧಾನದಿಂದ ಯೋಚಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು. ಅಧ್ಯಾಯವನ್ನು ನೋಡಿ |