ಅಪೊಸ್ತಲರ ಕೃತ್ಯಗಳು 19:37 - ದೆವಾಚಿ ಖರಿ ಖಬರ್37 ತಸೆ ಹೊವ್ನ್ ತುಮಿ ಧರುನ್ ಹಾನಲಿ ಹಿ ಲೊಕಾ ಗುಡಿಯಾ ಚೊರಲಿ ನ್ಹಯ್ ನಾ ತರ್ ದೆವಿಕ್ ಗಾಳಿಯಾ ದಿವ್ನ್ ಬೊಲಲೆ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೀವು ಎಳೆದು ತಂದಿರುವ ಈ ವ್ಯಕ್ತಿಗಳು ಗುಡಿಕಳ್ಳರೂ ಅಲ್ಲ, ನಮ್ಮ ದೇವತೆಯ ದೂಷಕರೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನೀವು ತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ನೀವು ಈ ಜನರನ್ನು ಹಿಡಿದುಕೊಂಡು ಬಂದಿದ್ದೀರಿ. ಆದರೆ ಇವರು ನಮ್ಮ ದೇವತೆಯ ವಿರೋಧವಾಗಿ ಯಾವ ಕೆಟ್ಟದ್ದನ್ನೂ ಹೇಳಿಲ್ಲ. ಅವರು ಆಕೆಯ ಗುಡಿಯಿಂದ ಏನನ್ನೂ ಕದ್ದುಕೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ. ಅಧ್ಯಾಯವನ್ನು ನೋಡಿ |