ಅಪೊಸ್ತಲರ ಕೃತ್ಯಗಳು 19:39 - ದೆವಾಚಿ ಖರಿ ಖಬರ್39 ತುಮಿ ದುಶ್ರೆ ಕಾಯ್ತರಿಬಿ ಬೊಲುಚೆ ಮನುನ್ ಹಾಸಿ ಕಾಯ್? ಬೊಲುಚೆ ಮನುನ್ ಹೊತ್ತೆ ಹೊಲ್ಯಾರ್ ಶಾರಾತ್ಲ್ಯಾ ಮೊಟ್ಯಾ ಝಡ್ತಿಚ್ಯಾ ಬೈಟಕಿಕ್ ಯೆವಾ, ಥೈ ತೆ ನಿರ್ದಾರ್ ಕರುಂವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇದಕ್ಕಿಂತಲೂ ಮಿಗಿಲಾಗಿ ನೀವು ಏನನ್ನಾದರೂ ಅಪೇಕ್ಷಿಸುವುದಾದರೆ, ಅದನ್ನು ಕಾನೂನುಬದ್ಧವಾಗಿ ಸೇರುವ ಸಭೆಯಲ್ಲಿ ತೀರ್ಮಾನಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 “ನೀವು ಬೇರೆ ಏನನ್ನಾದರೂ ಕುರಿತು ಮಾತಾಡಬೇಕೆಂದಿದ್ದೀರಾ? ಮಾತಾಡಬೇಕೆಂದಿದ್ದರೆ, ಕಾನೂನುಬದ್ಧವಾದ ನಗರಸಭೆಗೆ ಬನ್ನಿರಿ. ಅಲ್ಲಿ ಅದನ್ನು ನಿರ್ಧರಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆದರೆ ನೀವು ಇದಕ್ಕಿಂತ ಹೆಚ್ಚಾಗಿ ಬೇರೆ ಏನನ್ನಾದರೂ ತರುವುದಾದರೆ ಅದು ಕಾನೂನುಬದ್ಧ ಸಭೆಯಲ್ಲಿ ತೀರ್ಮಾನವಾಗಬೇಕು. ಅಧ್ಯಾಯವನ್ನು ನೋಡಿ |