ಅಪೊಸ್ತಲರ ಕೃತ್ಯಗಳು 19:40 - ದೆವಾಚಿ ಖರಿ ಖಬರ್40 ಕಶ್ಯಾಕ್ ಮಟ್ಲ್ಯಾರ್, ಅಮಿ ಹಿತ್ತೆ ಲೈ ಘಾತ್ಕೊ ಧಂಗೊ ಉಟ್ವುಲಾಂವ್, ಸಗ್ಳ್ಯಾ ಗದ್ದಲಾಕ್ನಿ ಮಾಪಿ ಕರುಕ್ ಕೊನಾಚೆನ್ಬಿ ಹೊಯ್ನಾ ಅನಿ ಸಮಾ ಕಾರನ್ ದಿವ್ಕ್ ಅಮ್ಚ್ಯೆಕ್ಡೆ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು. ಅಧ್ಯಾಯವನ್ನು ನೋಡಿ |