ಅಪೊಸ್ತಲರ ಕೃತ್ಯಗಳು 19:5 - ದೆವಾಚಿ ಖರಿ ಖಬರ್5 ತೆನಿ ಹೆ ಆಯ್ಕುಲ್ಯಾ ತನ್ನಾ ಧನಿಯಾ ಜೆಜುಚ್ಯಾ ನಾವಾರ್ ಬಾಲ್ತಿಮ್ ಕರುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದನ್ನು ಕೇಳಿದಾಗ ಆ ಶಿಷ್ಯರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು. ಅಧ್ಯಾಯವನ್ನು ನೋಡಿ |