ಅಪೊಸ್ತಲರ ಕೃತ್ಯಗಳು 19:8 - ದೆವಾಚಿ ಖರಿ ಖಬರ್8 ತ್ಯಾ ಶಾರಾತ್ ಪಾವ್ಲುನ್ ಸಿನಾಗೊಕ್ ಜಾವ್ನ್ ಧೈರ್ಯಾನ್ ಬೊಲುನ್ಗೆತ್ ಸುಮಾರ್ ತಿನ್ ಮ್ಹ್ನನ್ಯಾನ್ ಲೊಕಾಂಚ್ಯಾ ವಾಂಗ್ಡಾ ದೆವಾಚ್ಯಾ ರಾಜಾಂಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚೆ ಮನ್ ಪರ್ತುಕ್ ಬಗ್ಲ್ಯಾನ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.