ಅಪೊಸ್ತಲರ ಕೃತ್ಯಗಳು 2:10 - ದೆವಾಚಿ ಖರಿ ಖಬರ್10 ಅನಿ ಪಿರ್ಗಿಯಾತ್ಲೆ, ಪಂಪಿಲಿಯಾತ್ಲೆ, ಇಜಿಪ್ತಾತ್ಲೆ ಅನಿ ಲಿಬಿಯಾಚ್ಯಾ ಜಗೊಳ್ಲ್ಯಾ ಸಿರೆನಿತ್ಲೆ, ಅನಿ ಥೊಡಿ ಲೊಕಾ ರೊಮಾತ್ಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ. ಅಧ್ಯಾಯವನ್ನು ನೋಡಿ |
ಪೊಂತ್ ಮನ್ತಲ್ಯಾ ಗಾಂವಾತ್ ಉಪಾಜಲ್ಲೊ ಅಕ್ವಿಲ್ ಮನ್ತಲ್ಯಾ ನಾವಾಚೊ ಥೈ ದಿಸಲ್ಲೊ, ಸಗ್ಳಿ ಜುದೆವಾಂಚಿ ಲೊಕಾ ರೊಮ್ ಶಾರಾಕ್ ಸೊಡುನ್ ಜಾವ್ಚೆ ಮನುನ್ ಹುಕುಮ್ ದಿಲ್ಯಾನ್, ಅಕ್ವಿಲ್ ಅನಿ ತೆಚಿ ಬಾಯ್ಕೊ ಪ್ರಿಸ್ಕಿಲ್ಲ್ ಮನ್ತಲ್ಲಿ ತೆನಿ ಇಟಲಿಕ್ನಾ ಕೊರಿಂಥಾಕ್ ಅತ್ತಾ ದನಿ ಯೆಲ್ಲ್ಯಾನಿ, ಕ್ಲಾಡಿಯಸ್ ಮನ್ತಲ್ಯಾ ಮಾನಸ್ಸಾನ್ ಹುಕುಮ್ ದಿಲ್ಯಾನ್, ತೆನಿ ಇಟಲಿ ಮನ್ತಲೆ ಗಾಂವ್ ಸೊಡುನ್ ಯೆಲ್ಲ್ಯಾನಿ, ಪಾವ್ಲುನ್ ಅಕ್ವಿಲಾಕ್ ಅನಿ ತೆಜಾ ಬಾಯ್ಕೊ ಪ್ರಿಸ್ಕಿಲ್ಲಾಕ್ ಭೆಟುಕ್ ಗೆಲೊ.
ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್‍ಲ್ಯಾನಿ.