ಅಪೊಸ್ತಲರ ಕೃತ್ಯಗಳು 2:12 - ದೆವಾಚಿ ಖರಿ ಖಬರ್12 ತೆನಿ ಸಗ್ಳೆ ಜಾನಾ ಘಾಬರ್ಲೆ ಅನಿ ಅಜಾಪ್ ಹೊವ್ನ್, “ಹೆ ಕಾಯ್ ಹೊಲೆ?” ಮನುನ್ ಎಕಾಮೆಕಾಕ್ ಇಚಾರುನ್ ಘೆವ್ಕ್ ಲಾಗ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಲ್ಲರೂ ಬೆರಗಾಗಿ ಕಳವಳಗೊಂಡು - ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು. ಅಧ್ಯಾಯವನ್ನು ನೋಡಿ |