Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:14 - ದೆವಾಚಿ ಖರಿ ಖಬರ್

14 ಮಾನಾ ಪೆದ್ರು ಹುರಲ್ಲ್ಯಾ ಆಕ್ರಾ ಲೊಕಾ ಅಪೊಸ್ತಲಾಕ್ನಿ ಘೆವ್ನ್ ಇಬೆ ರ್‍ಹಾವ್ನ್, ಗೊಳಾ ಹೊಲ್ಲ್ಯಾ ಲೊಕಾಕ್ನಿ ಮೊಟ್ಯಾ ಧನಾನ್ ಸಾಂಗುಕ್ ಲಾಗ್ಲೊ: ಜುದೆವಾನು, ಜೆರುಜಲೆಮಾತ್ಲ್ಯಾ ಲೊಕಾನು, ಮಿಯಾ ಸಾಂಗ್ತಲ್ಯಾಕ್ ಕಾನ್ ದಿವ್ನ್ ಆಯ್ಕಾ, ತುಮಿ ಕಳ್ವುನ್ ಘೆವ್ಚಿ ಹೊಲ್ಲಿ ಸಂಗ್ತಿಯಾ ಮಿಯಾ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಪ್ರಸಂಗ ಮಾಡಿದನು - ಯೆಹೂದ್ಯರೇ, ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಜನರೇ, ಈ ಸಂಗತಿಯು ಏನೆಂದು ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತಿಗೆ ಕಿವಿಗೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:14
18 ತಿಳಿವುಗಳ ಹೋಲಿಕೆ  

ಮಾನಾ ತೆನಿ ಇಸ್ರಾಯೆಲಾಂಚ್ಯಾ ಲೊಕಾನು ತುಮಿ ಹೆಂಕಾ ಬುರ್ಶೆ ಕರುಚೆ ಮನುನ್ ಹೊತ್ತ್ಯಾಚಾ ವಿಶಯಾತ್ ಹುಶ್ಯಾರ್ಕಿನ್ ರ್‍ಹಾವಾ!


“ಜುದೆವಾಂಚ್ಯಾ ಲೊಕಾನು, ಮಾಕಾ ಮಜ್ಜತ್ ಕರಾ! ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಅಮ್ಚ್ಯಾ ಲೊಕಾಕ್ನಿ, ಅನಿ ಹ್ಯಾ ಗುಡಿಕ್ ವಿರೊದ್ ಹೊವ್ನ್ ಸಗ್ಳ್ಯಾ ಜಾಗ್ಯಾರ್ನಿ ಲೊಕಾಕ್ನಿ ಶಿಕಾಪಾ ಕರಿತ್ ಹೊತ್ತೊ ಹ್ಯೊಚ್, ಅತ್ತಾ ಹೆನಿ ಉಲ್ಲಿ ಲೊಕಾ ಗ್ರಿಕಾಕ್ನಿ ದೆವಾಚ್ಯಾ ಗುಡಿಕ್ ಬಲ್ವುನ್ ಹಾನ್ಲಾ! ಹ್ಯೊ ಪವಿತ್ರ್ ಜಾಗೊ ಹೆನಿ ಅಶುದ್ದ್ ಕರ್‍ಲಾ!” ಮನುನ್ ಬೊಬ್ ಮಾರುನ್ ಗದ್ದಲ್ ಉಟ್ವುಲ್ಯಾನಿ.


ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್.


ಇಸ್ರಾಯೆಲಾಚ್ಯಾ ಲೊಕಾನು ಮಾಜಿ ಹಿ ಗೊಸ್ಟಿಯಾ ಆಯ್ಕಾ, ದೆವಾನ್ ಅಪ್ನಿ ಜೆಜುಚ್ಯಾ ವೈನಾ ಕರಲ್ಲಿ ತಾಕ್ತಿಚ್ಯಾ ಅನಿ ಚಮತ್ಕಾರಾಚ್ಯಾ ಕಾಮಾಂಚ್ಯಾ ವೈನಾ ನಜರೆತಾತ್ಲ್ಯಾ ಜೆಜುಚೊ ದೈವಿಕ್ ಅದಿಕಾರ್ ಸ್ಪಸ್ಟ್ ಹೊವ್ನ್ ದಾಕ್ವುನ್ ದಿಲ್ಲೊ ಹಾಯ್, ಹಿ ಸಂಗ್ತಿಯಾ ತುಮಿ ಸಗ್ಳ್ಯಾನಿ ಬಗ್ಲ್ಯಾಸಿ, ತಸೆ ಹೊವ್ನ್ ಹೆ ಸಗ್ಳೆ ಖರೆ ಮನುನ್ ತುಮ್ಕಾ ಗೊತ್ತ್ ಹಾಯ್.


ಮಾನಾ ತೆಂಚ್ಯಾ ದೊಗ್ಯಾಂಚ್ಯಾ ಮದ್ದಿ ಚಿಟಿಯಾ ಘಾಟ್ಲ್ಯಾನಿ ಅನಿ ಮಾಥ್ಥಿಯಾಸಾಚೆ ನಾವ್ ವೈರ್ ಪಡ್ಲೆ ಅಶೆ ತೆಕಾ ಅಕ್ರಾ ಅಪೊಸ್ತಲಾಂಚ್ಯಾ ತಾಂಡ್ಯಾತ್ ಭುತ್ತುರ್ ಘೆವ್ನ್ ಹೊಲೆ.


ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್ ಹ್ಯಾ ಜಗಾತ್ ಹ್ಯಾ ಗರಿಬಾಕ್ನಿ ವಿಶ್ವಾಸಾತ್ ಸಾವ್ಕಾರ್ ಹೊವ್ಕ್ ಸಾಟ್ನಿ ಅನಿ ಅಪ್ನಾಚೊ ಪ್ರೆಮ್ ಕರ್ತಲ್ಯಾಚ್ಯಾ ಸಾಟ್ನಿ ತೆನಿ ಗೊಸ್ಟ್ ದಿವ್ನ್ ಸಾಂಗಲ್ಲ್ಯಾ ರಾಜಾಚೊ ವಾರಿಸ್ದಾರ್ ಹೊವ್ಕ್ ಸಾಟ್ನಿ ಮನುನ್ ತೆನಿ ತೆಂಕಾ ಎಚುನ್ ಕಾಡಲ್ಲೆ ಹಾಯ್ ನ್ಹಯ್?


ಪಾವ್ಲುನ್ ಇಬೆ ರ್‍ಹಾವ್ನ್ ಅಪ್ಲಿ ಬೊಲ್ನಿಯಾ ಸಾಂಗುಚೆ ಮನುನ್ ಲೊಕಾಕ್ನಿ ಹಾತ್ ಸೊನ್ನಿ ಕರುನ್ ದಾಕ್ವುನ್ ಅಶೆ ಮಟ್ಲ್ಯಾನ್ “ಮಾಜ್ಯಾ ಇಸ್ರಾಯೆಲಾಚ್ಯಾ ಲೊಕಾನು, ಜುದೆವಾನು, ಅನಿ ಖರ್ಯ್ಯಾ ದೆವಾಕ್ ಆರಾದನ್ ಕರ್‍ತಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು, ಮಿಯಾ ಸಾಂಗ್ತಲೆ ಆಯ್ಕಾ!”


ಜೆಜು ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್ ಜಲಮ್ಲೊ. ತನ್ನಾ ಥೈ ಹೆರೊದ್ ಮನ್ತಲೊ ರಾಜಾ ರಾಜ್ವಡ್ಕಿ ಚಾಲ್ವುಲಾಗಲ್ಲೊ. ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಚಿಕ್ಕಿಯಾಂಚ್ಯಾ ವಿಶಯಾತ್ ಶಿಕಲ್ಲಿ ಬುದ್ವಂತ್ ಲೊಕಾ ಜೆರುಜಲೆಮಾಕ್ ಯೆಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು