ಅಪೊಸ್ತಲರ ಕೃತ್ಯಗಳು 2:2 - ದೆವಾಚಿ ಖರಿ ಖಬರ್2 ತನ್ನಾ ಮಳ್ಬಾಕ್ನಾ ಎಗ್ದಾಚ್ ಎಕ್ ಆವಾಜ್ ಯೆಲೊ ತೊ ಆವಾಜ್ ಮೊಟೊ ವಾರೊ ಯೆಲ್ಲ್ಯಾ ಸಾರ್ಕೊ ಹೊತ್ತೊ. ಅನಿ ತೊ ಅವಾಜ್ ತೆನಿ ಬಸಲ್ಲ್ಯಾ ಘರಾತ್ ಫುರಾ ಪಗಳ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿ |
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.