Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:29 - ದೆವಾಚಿ ಖರಿ ಖಬರ್

29 ಮಾಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ವಾಡ್ವಡ್ಲಾ ದಾವಿದ್ ರಾಜಾಚ್ಯಾ ವಿಶಯಾತ್ ಮಿಯಾ ತುಮ್ಕಾ ಖರೆ ಸಾಂಗ್ತಾ, ತೊ ಮರುನ್ ಗೆಲೊ ತೆಕಾ ಮಾಟಿ ದಿವ್ನ್ ಹೊಲಿ, ತೆಚಿ ಸಮಾದಿ ಅಜುನ್ಬಿ ಆಮ್ಚ್ಯಾ ಮದ್ದಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:29
8 ತಿಳಿವುಗಳ ಹೋಲಿಕೆ  

ದಾವಿದಾನ್ ಅಪ್ಲ್ಯಾ ಜಿವ್ ಹೊತ್ತ್ಯಾ ಯೆಳಾರ್ ಫುರಾ ದೆವಾಚ್ಯಾ ಇಚ್ಚ್ಯಾಸಾರ್ಕೆ ಜಿವನ್ ಕರ್‍ಲ್ಯಾನ್, ತೆಚ್ಯಾ ಮಾನಾ ತೊ ಮರುನ್ ಗೆಲೊ ತೆಕಾ ತೆಚ್ಯಾ ಪುರ್ವಜಾಂಚ್ಯಾ ವಾಂಗ್ಡಾ ಮಾಟಿ ಕರುನ್ ಹೊಲೆ ,ತೆಜೆ ಆಂಗ್ ಸಮಾದಿತ್ ಕುಸುನ್ ಗೆಲೆ.


ಅಮ್ಚೊ ವಾಡ್ ವಡಿಲ್ ಅಬ್ರಾಹಾಮಾನ್ ಝಗ್ಡ್ಯಾತ್ ಅಪ್ನಿ ಜಿಕುನ್ ಹಾನಲ್ಯಾತ್ಲೆ ಧಾತ್ ಎಕ್ ಭಾಗ್ ತೆಕಾ ದಿಲ್ಯಾನ್; ತಸಿ ಹೊಲ್ಯಾರ್, ತೊ ಮೆಲ್ಕಿಜೆದೆಕ್ ಕವ್ಡೊ ಮೊಟೊ ಮನುನ್ ಚಿಂತಾ.


ರಾಜಾ ಹೊಲ್ಲ್ಯಾ ಅಗ್ರಿಪ್ಪಾಕ್ ಹಿ ಸಂಗ್ತಿಯಾ ಕಳ್ಳಾತ್ ಮಿಯಾ ತೆಚ್ಯಾ ವಾಂಗ್ಡಾ ಸ್ವತಂತ್ರ್ ಹೊವ್ನ್ ಬೊಲುಕ್ ಹೊತಾ ಹಿ ಸಗ್ಳಿ ಸಂಗ್ತಿಯಾಚ್ಯಾ ಬಗ್ಗೆ ತೆನಿ ಆಯ್ಕ್ಲಾ ಮನುನ್ ಮಾಕಾ ಗೊತ್ತ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ಸಗ್ಳಿ ಲೊಕಾ ಬಗ್ತಲ್ಯಾ ಜಾಗ್ಯಾರ್ ಹಿ ಸಂಗ್ತಿಯಾ ಹೊಲ್ಯಾತ್.


ಕಶೆ ಜಿವನ್ ಕರುಚೆ ಮನುನ್ ತಿಯಾ ಮಾಕಾ ದಾಕ್ವುನ್ ದಿಲೆ, ಅನಿ ತಿಯಾ ಮಾಜ್ಯಾ ಇದ್ರಾಕ್ ರ್‍ಹಾತಲೆ ಮಾಕಾ ಉಮ್ಮೆದಿನ್ ಭರಿ ಸಾರ್ಕೆ ಕರ್‍ತಾ.


ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು