ಅಪೊಸ್ತಲರ ಕೃತ್ಯಗಳು 2:34 - ದೆವಾಚಿ ಖರಿ ಖಬರ್34 ಹೆಚ್ಯಾಸಾಟ್ನಿ ದೆವಾನ್ ದಾವಿದಾಕ್ ಮರ್ನಾತ್ನಾ ಉಟ್ವುನ್ ಸರ್‍ಗಾಕ್ ನ್ಹೆವ್ಕ್ ನಾ, ಖರೆಚ್ ತೆನಿ ಧನಿಯಾನ್ ಮಾಜ್ಯಾ ಧನಿಯಾಕ್ ಸಾಂಗ್ಲ್ಯಾನ್, ತಿಯಾ ಮಾಜ್ಯಾ ಉಜ್ವ್ಯಾ ಬಾಜುಕ್ ಬಸುನ್ ರ್‍ಹಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934-35 ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34-35 ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34-35 ನೀವು ನೋಡಿ ಕೇಳುವದನ್ನು ಸುರಿಸಿದ್ದಾನೆ. ದಾವೀದನು ಆಕಾಶಕ್ಕೆ ಏರಿಹೋಗಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ - ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34-35 ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ, ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ಅಧ್ಯಾಯವನ್ನು ನೋಡಿ |