ಅಪೊಸ್ತಲರ ಕೃತ್ಯಗಳು 2:41 - ದೆವಾಚಿ ಖರಿ ಖಬರ್41 ತೆಂಚ್ಯಾತ್ಲ್ಯಾ ಲೈ ಲೊಕಾನಿ ಪೆದ್ರು ಸಾಂಗ್ತಲೆ ವಿಶ್ವಾಸ್ ಕರ್‍ಲ್ಯಾನಿ ಅನಿ ಬಾಲ್ತಿಮ್ ಘೆಟ್ಲ್ಯಾನಿ, ತ್ಯಾ ದಿಸಿ ಸುಮಾರ್ ತಿನ್ ಹಜಾರ್ ಲೊಕಾ ದೆವಾಚ್ಯಾ ಲೊಂಕಾಂಚ್ಯಾ ತಾಂಡ್ಯಾಕ್ ಮಿಳ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು. ಅಧ್ಯಾಯವನ್ನು ನೋಡಿ |