ಅಪೊಸ್ತಲರ ಕೃತ್ಯಗಳು 2:42 - ದೆವಾಚಿ ಖರಿ ಖಬರ್42 ತೆನಿ ಅಪೊಸ್ತಲಾಂಚಿ ಶಿಕಾಪಾ ಆಯಿಕ್ತಲ್ಯಾತ್, ಭಾವ್ ಭೆನಿಯಾಂಚ್ಯಾ ಎಕ್ವಟ್ಟಾತ್ ಅನಿ ಎಕ್ ಹೊವ್ನ್ ಜೆವಾನ್ ಕರ್‍ತಲ್ಯಾತ್ ಅನಿ ಮಾಗ್ನೆ ಕರ್‍ತಲ್ಯಾತ್ ಅಪ್ಲೊ ಎಳ್ ಖರಚ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು, ಅಧ್ಯಾಯವನ್ನು ನೋಡಿ |