Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:44 - ದೆವಾಚಿ ಖರಿ ಖಬರ್

44 ಸಗ್ಳಿ ದೆವಾಚಿ ಮಾನ್ಸಾಬಿ ಎಕ್ವಟ್ಟಾನಿ ರ್‍ಹಾಯ್ತ್ ಅನಿ ಹರ್ ಎಕ್ಲೊ ಸಗ್ಳಿ ಸಾಮಾನಾ ಎಕಾಮೆಕಾತ್ನಿ ವಾಟುನ್ ಘೆಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನಂಬಿದವರೆಲ್ಲರು ಒಗ್ಗಟ್ಟಾಗಿದ್ದು ತಮ್ಮದೆಲ್ಲವನ್ನೂ ಹುದುವಾಗಿ ಅನುಭೋಗಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:44
9 ತಿಳಿವುಗಳ ಹೋಲಿಕೆ  

ದೆವಾಚ್ಯಾ ಲೊಕಾಂಚೊ ಮನ್ ಅನಿ ಜಿಂವ್ ಎಕುಚ್ ಹೊತ್ತಿ ತೆಂಚ್ಯಾ ಮದ್ದಿ ಕೊನ್ ಎಕ್ಲೊಬಿ ಅಪ್ನಾಕ್ಡೆ ಹೊತ್ತೆ ಅಪ್ನಾಚೆಚ್ ಮನುನ್ ಸಾಂಗಿನಸಿತ್ ತೆಚ್ಯಾ ಬದ್ಲಾಕ್ ತೆನಿ ಹರ್ ಎಕ್ ಸಾಮಾನಾ ಎಕಾಮೆಕಾಕ್ ವಾಟುನ್ ಘೆಯ್ತ್.


ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ತೊ ಸಾವ್ಕಾರ್ ರ್‍ಹಾಲ್ಯಾರ್‍ಬಿ ತುಮ್ಚ್ಯಾಸಾಟ್ನಿ ತೊ ಗರಿಬ್ ಹೊಲೊ. ಕಶ್ಯಾಕ್ ಮಟ್ಲ್ಯಾರ್ ತೆಚ್ಯಾ ಗರಿಬ್ಕಿ ವೈನಾ ಅಮ್ಕಾ ಸಾವ್ಕಾರ್ ಕರುಚೆ ಮನ್ತಲೊ ತೆಚೊ ಮನ್,


ಅದ್ದಿ ಹಿ ಆಸ್ತಿ ತುಜ್ಯಾ ನಾವಾರ್ ಹೊತ್ತೆ ನ್ಹಯ್?, ಅನಿ ತಿ ಆಸ್ತಿ ಅಶೆ ಇಕುನ್ ಗಾವಲ್ಲೆ ಪೈಸೆ ತುಜೆಚ್ ಹೊಲ್ಲೆ ಹೊತ್ತೆ ತುಜ್ಯಾ ಮನಾತ್ ಅಶೆ ಕಶ್ಯಾಕ್ ಯೆವ್ಜಲೈ? ತಿಯಾ ಮಾನ್ಸಾಕ್ ಝುಟೆ ಸಾಂಗುಕ್ ನ್ಹಯ್ ದೆವಾಕುಚ್ ಝುಟೆ ಸಾಂಗ್ಲಯ್.


ಜುಜೆಕ್ಬಿ ಸೆತ್ ಹೊತ್ತ್ಯೆ ತೆನಿ ತೆ ಇಕುನ್ ಯೆಲ್ಲೆ ಪೈಸೆ ಅಪೊಸ್ತಲಾಕ್ನಿ ದಿಲ್ಯಾನ್.


ತೆನಿ ಗಾವಲ್ಲ್ಯಾ ಪೈಸ್ಯಾತ್ ಅಪೊಸ್ತಲಾಕ್ನಿ ದಿತಾನಾ ಉಲ್ಲೆ ಪೈಸೆ ಅಪ್ನಾ ಸಾಟ್ನಿ ಮನುನ್ ನಿಪ್ವುನ್ ಥವ್ನ್ ಘೆಟಲ್ಯಾನಿ ಹೆ ತೆಜಾ ಬಾಯ್ಕೊ ಬಿ ಗೊತ್ತ್ ಅನಿ ತೆನಿ ಬಿ ಹೆಕಾ ಒಪ್ಕಿ ದಿಲ್ಲಿನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು