ಅಪೊಸ್ತಲರ ಕೃತ್ಯಗಳು 2:5 - ದೆವಾಚಿ ಖರಿ ಖಬರ್5 ಲೈ ಭಕ್ತಿವಂತ್ ಹೊತ್ತಿ ಜುದೆವಾಂಚಿ ಲೊಕಾ ತ್ಯಾ ವೆಳಾರ್ ಜೆರುಜಲೆಮಾತ್ ಹೊತ್ತಿ, ತೆಂಚ್ಯಾತ್ ಜಗಾತ್ಲ್ಯಾ ಹರ್ ಎಕ್ ದೆಶ್ಯಾಕ್ನಾ ಯೆಲ್ಲಿ ಲೊಕಾಬಿ ಹೊತ್ತಿ, ತೊ ಆವಾಜ್ ಯೆಲ್ಲ್ಯಾ ತನ್ನಾ ಥೈ ಲೈ ಲೊಕಾ ಗೊಳಾ ಹೊಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಕಾಶದ ಕೆಳಗಿರುವ ಎಲ್ಲಾ ದೇಶದವರೊಳಗಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇವಿುನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಆ ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು. ಅಧ್ಯಾಯವನ್ನು ನೋಡಿ |