Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:8 - ದೆವಾಚಿ ಖರಿ ಖಬರ್

8 ಅಮ್ಚ್ಯಾ ಸ್ವತಾಚ್ಯಾ ಗಾಂವಾಚಿ ಬಾಶಾ ತೆನಿ ಬೊಲ್ತಲ್ಯಾ ಸಾರ್ಕೆ ಅಮ್ಕಾ ಆಯ್ಕುಕ್ ಲಾಗ್ಲಾ ಹೆ ಸಗ್ಳೆ ಕಶೆ ಹೊಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಪ್ರತಿಯೊಬ್ಬರು ನಮ್ಮ ನಮ್ಮ ಹುಟ್ಟುಭಾಷೆಯಲ್ಲಿ ಇವರು ಮಾತಾಡುವದನ್ನು ಕೇಳುತ್ತೇವಲ್ಲಾ, ಇದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಇವರು ನಮ್ಮ ಸ್ವಂತ ಭಾಷೆಗಳಲ್ಲಿ ಮಾತಾಡುತ್ತಿರುವಂತೆ ಕೇಳಿಸುತ್ತಿದೆ. ಇದು ಹೇಗೆ ಸಾಧ್ಯ? ನಾವು ಬೇರೆಬೇರೆ ಸ್ಥಳಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:8
5 ತಿಳಿವುಗಳ ಹೋಲಿಕೆ  

ಜುವಾಂವಾಚೊ ಬಾಬಾ ಜೆಕರಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ದೆವಾಚಿ ಬರಿ ಖಬರ್ ಸಾಂಗುಕ್‍ಲಾಲೊ.


ಅನಿ ತಿ ಲೊಕಾ ಅಜಾಪ್ ಹೊವ್ನ್ ಮಟ್ಲ್ಯಾನಿ; “ಹಿ ಬೊಲುಕ್ ಲಾಗಲ್ಲಿ ಲೊಕಾ ಗಾಲಿಲಿಯಾತ್ಲಿ ಲೊಕಾ ನ್ಹಯ್ ಕಾಯ್?”


ಅಮಿ ಸಗ್ಳೆ ಖಲ್ಯಾ ಖಲ್ಯಾ ಗಾಂವಾಂಚೆ ಮಟ್ಲ್ಯಾರ್, ಪಾರ್ಥಿಯಾತ್ಲೆ, ಮೆದಿಯಾತ್ಲೆ, ಎಲಾಮಾತ್ಲೆ , ಮೆಸಾಪೊತಾಮಿಯಾತ್ಲೆ, ಜುದೆಯಾತ್ಲೆ, ಕಪ್ಪದೊಸಿಯಾತ್ಲೆ, ಪೊಂತ್ಯಾತ್ಲೆ, ಎಶ್ಯಾತ್ಲೆ,


ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ದೆವಾನ್ ನೆಮಲ್ಲೆ ಕೊನ್ ಮಟ್ಲ್ಯಾರ್ ತೆನಿ ಹೆ: ಪೈಲೆಚೆ ಅಪೊಸ್ತಲಾ, ದೊನ್ವೆಚೆ ಪ್ರವಾದಿ, ತಿನ್ವೆಚಿ ಶಿಕ್ವುತಲಿ ಲೊಕಾ; ಹೆಂಚ್ಯಾ ಮಾನಾ ವಿಚಿತ್ರ್ ಕಾಮಾ ಕರ್‍ತಲೆ, ಪಿಡಾ ಗುನ್ ಕರ್‍ತಲೆ, ದುಸ್ರ್ಯಾಂಚಿ ಸೆವಾ ಕರ್‍ತಲೆ, ಅಧಿಕಾರ್ ಚಾಲ್ವುತಲೆ ಅನಿ ದುಸ್ರಿ ದುಸ್ರಿ ಬಾಶಾ ಬೊಲ್ತಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು