ಅಪೊಸ್ತಲರ ಕೃತ್ಯಗಳು 20:2 - ದೆವಾಚಿ ಖರಿ ಖಬರ್
2 ತೊ ತ್ಯಾ ಶಾರಾತ್ನಿ ಫಿರುನ್ಗೆತ್ ಉಲ್ಲ್ಯಾ ಗಾಂವಾಕ್ನಿ ಭೆಟ್ಲ್ಯಾನ್, ಜೆಜುಚ್ಯಾ ಶಿಸಾಕ್ನಿ ಉಲ್ಲಿ ಸಂಗ್ತಿಯಾ ಸಾಂಗುನ್ ಬಳ್ ದಿಲ್ಲ್ಯಾನ್, ಮಾನಾ ಪಾವ್ಲು ಗ್ರಿಸಿ ಮನ್ತಲ್ಯಾ ಅಖಾಯಿಯಾಕ್ ಗೆಲೊ.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಮಾತುಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ