ಅಪೊಸ್ತಲರ ಕೃತ್ಯಗಳು 20:22 - ದೆವಾಚಿ ಖರಿ ಖಬರ್22 ಅನಿ ಅತ್ತಾ ಮಿಯಾ ಪವಿತ್ರ್ ಆತ್ಮ್ಯಾಕ್ ಮಾನುನ್ ಘೆವ್ನ್ ಜೆರುಜಲೆಮಾಕ್ ಜಾವ್ಕ್ ಲಾಗ್ಲಾ, ಮಾಜ್ಯಾ ವಾಂಗ್ಡಾ ಕಾಯ್ ಹೊತಾ ಮನ್ತಲೆ ಮಾಕಾ ಗೊತ್ತ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇವಿುಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸುವದೋ ನಾನರಿಯೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಆದರೆ ಈಗ ನಾನು ಪವಿತ್ರಾತ್ಮನಿಗೆ ವಿಧೇಯನಾಗಿ ಜೆರುಸಲೇಮಿಗೆ ಹೋಗಬೇಕು. ಅಲ್ಲಿ ನನಗೆ ಏನು ಸಂಭವಿಸುವುದೋ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿ |