ಅಪೊಸ್ತಲರ ಕೃತ್ಯಗಳು 20:23 - ದೆವಾಚಿ ಖರಿ ಖಬರ್23 ಹರ್ ಎಕ್ ಬಂಧಿಖಾನೊ ಅನಿ ತರಾಸಾ ತುಜಿ ವಾಟ್ ರಾಕಿತ್ ಹಾತ್ ಮನುನ್ ಪವಿತ್ರ್ ಆತ್ಮೊ ಮಾಕಾ ಹುಶ್ಯಾರ್ಕಿ ದಿಯ್ತ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ. ಅಧ್ಯಾಯವನ್ನು ನೋಡಿ |
ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.