ಅಪೊಸ್ತಲರ ಕೃತ್ಯಗಳು 20:28 - ದೆವಾಚಿ ಖರಿ ಖಬರ್28 ತುಮ್ಕಾಚ್ ತುಮಿ ತೆಚ್ಯಾ ಹುಶ್ಯಾರ್ಕಿನ್ ರಾಕುನ್ ಘೆವಾ. ಪವಿತ್ರ್ ಆತ್ಮ್ಯಾನ್ ತ್ಯಾ ದಿಸಿ ತುಮ್ಕಾ ದಿಲ್ಯಾ ಬಕ್ರಾಂಚ್ಯಾ ತಾಂಡ್ಯಾಕ್ ಉಶಾರ್ಕಿನ್ ಬಗುನ್ಗೆವಾ, ದೆವಾಚ್ಯಾ ತಾಂಡ್ಯಾಚ್ಯಾ ಬಕ್ರಿಯಾ ರಾಕ್ತಲ್ಯಾಂಚ್ಯಾ ಸಾರ್ಕೆ ರ್‍ಹಾವಾ, ತೆ ತೆನಿ ಅಪ್ಲ್ಯಾ ಸ್ವತಾಚ್ಯಾ ಲೆಕಾಚ್ಯಾ ರಗ್ತಾನ್ ಇಕಾತ್ ಘೆಟ್ಲಾ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ. ಅಧ್ಯಾಯವನ್ನು ನೋಡಿ |
ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.