ಅಪೊಸ್ತಲರ ಕೃತ್ಯಗಳು 20:30 - ದೆವಾಚಿ ಖರಿ ಖಬರ್30 ಝುಟಿ ಶಿಕಾಪಾ ಸಾಂಗುನ್ ತುಮ್ಚ್ಯಾತ್ಲ್ಯಾ ಉಲ್ಲ್ಯಾ ವಿಶ್ವಾಸಿ ಲೊಕಾಕ್ನಿ ವಡುನ್ ನ್ಹೆತಲಿ ಲೊಕಾಬಿ ಹಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು. ಅಧ್ಯಾಯವನ್ನು ನೋಡಿ |