ಅಪೊಸ್ತಲರ ಕೃತ್ಯಗಳು 20:36 - ದೆವಾಚಿ ಖರಿ ಖಬರ್36 ಹಿ ಗೊಸ್ಟಿಯಾ ತೆನಿ ಸಾಂಗಲ್ಲ್ಯಾ ಮಾನಾ ತೆಂಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ಡೊಗ್ಲಾ ಘಾಲುನ್ ಮಾಗ್ನಿ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿ |