ಅಪೊಸ್ತಲರ ಕೃತ್ಯಗಳು 21:12 - ದೆವಾಚಿ ಖರಿ ಖಬರ್12 ಅಮಿ ಹಿ ಬೊಲ್ನಿಯಾ ಆಯ್ಕಲ್ಲ್ಯಾ ತನ್ನಾಚ್ ಪಾವ್ಲುಕ್ ಜೆರುಜಲೆಮಾಕ್ ಜಾತಲೆ ಅನಿ ಥೈ ಹೊತ್ತ್ಯಾ ಲೊಕಾನಿ ನಕ್ಕೊ ಮನುನ್ ಮಾಗುನ್ ಘೆಟ್ಲ್ಯಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಮಾತುಗಳನ್ನು ಕೇಳಿದ ನಾವೂ ಅಲ್ಲಿದ್ದವರೂ ಪೌಲನನ್ನು ಜೆರುಸಲೇಮಿಗೆ ಹೋಗಬಾರದೆಂದು ಕಳಕಳಿಯಿಂದ ಕೇಳಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಮಾತನ್ನು ಕೇಳಿದಾಗ ನಾವೂ ಆ ಸ್ಥಳದವರೂ - ನೀನು ಯೆರೂಸಲೇವಿುಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವೆಲ್ಲರೂ ಈ ಮಾತುಗಳನ್ನು ಕೇಳಿದೆವು. ಆದ್ದರಿಂದ ನಾವು ಮತ್ತು ಯೇಸುವಿನ ಇತರ ಶಿಷ್ಯರು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿ |