Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:14 - ದೆವಾಚಿ ಖರಿ ಖಬರ್

14 ತೆನಿ ಒಪ್ಪಿನಸ್ತಾನಾ ಹೊತ್ತ್ಯಾ ಸಾಟ್ನಿ ಧನಿಯಾಚ್ಯಾ ಇಚ್ಚಾ ಸಾರ್ಕೆ ಹೊಂವ್ದಿ ಮನುನ್ ಗಪ್ಪ್ ರಾಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೌಲನು ಸಮ್ಮತಿಸುವುದಿಲ್ಲವೆಂದು ನಮಗೆ ಸ್ಪಷ್ಟವಾದಾಗ “ಪ್ರಭುವಿನ ಚಿತ್ತದಂತೆ ಆಗಲಿ,” ಎಂದು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:14
10 ತಿಳಿವುಗಳ ಹೋಲಿಕೆ  

ತೆನಿ, “ಬಾಬಾ, ತುಕಾ ಮನ್ ರ್‍ಹಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್, ಮಾಜೆಕ್ನಾ ಧುರ್ ಕರ್, ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾಕ್ ಕಶೆ ದಿಸ್ತಾ ತಸೆ ಕರ್!” ಮಟ್ಲ್ಯಾನ್.


ಅನಿ ಎಗ್ದಾ ಜೆಜು ಫಿಡೆ ಗೆಲೊ ಅನಿ, “ಮಾಜ್ಯಾ ಬಾಬಾ, ಹೆ ಕಸ್ಟಾಚೆ ಆಯ್ದಾನ್ ಮಿಯಾ ಫಿಲ್ಯಾ ಸಿವಾಯ್ ಧುರ್ ಕರುಕ್ ಹೊಯ್ನಾ ಮನುನ್ ರ್‍ಹಾಲ್ಯಾರ್, ತುಜ್ಯಾ ಮನಾ ಸರ್ಕೆಚ್ ಹೊಂವ್ದಿತ್.” ಮನುನ್ ಮಾಗುಕ್‍ಲಾಲೊ.


ತೊ ಉಲ್ಲೆ ಫಿಡೆ ಗೆಲೊ ಅನಿ ಜಮ್ನಿ ವರ್‍ತಿ ಡಬ್ ಪಡುನ್, “ಮಾಜ್ಯಾ ಬಾಬಾ, ಹೊತಾ ಜಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್ ಮಾಜ್ಯಾ ವೈನಾ ಕಾಡುನ್ ಘೆ! ಖರೆ ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾ ಸರ್ಕೆ ಹೊಂವ್ದಿತ್,” ಮನುನ್ ಮಾಗ್ನಿ ಕರ್‍ಲ್ಯಾನ್.


ತುಜೊ ರಾಜ್ ಯೆಂವ್ದಿತ್; ಕಶೆ ಸರ್‍ಗಾ ವರ್‍ತಿ ಸಗ್ಳೆ ತುಜ್ಯಾ ಮನಾ ಸರ್ಕೆ ಹೊತಾ, ತಸೆಚ್ ಹ್ಯಾ ಜಗಾತ್‍ಬಿ ಹೊಂವ್ದಿತ್.


ಜೆಜುನ್ ತೆಂಕಾ “ತುಮಿ ಮಾಗ್ನಿ ಕರ್‍ತಾನಾ ಅಶೆ ಮನಾ, ಬಾಬಾ, ತುಜೆ ಪವಿತ್ರ್ ನಾವ್ ಲೈ ಮರ್‍ಯಾದಿಚೆ ಹೊಂವ್ದಿ; ತುಜೆ ರಾಜ್ ಯೆಂವ್ದಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು