ಅಪೊಸ್ತಲರ ಕೃತ್ಯಗಳು 21:16 - ದೆವಾಚಿ ಖರಿ ಖಬರ್16 ಸೆಜಾರಾಕ್ನಾ ಉಲ್ಲಿ ಶಿಸಾಲೊಕಾ ಅಮ್ಚ್ಯಾ ವಾಂಗ್ಡಾ ಯೆವ್ನ್ ಅಮಿ ಜಾವ್ನ್ ರ್‍ಹಾತಲ್ಯಾ ಘರಾಪತರ್ ಅಮ್ಕಾ ಪಾವಸ್ಲ್ಯಾನಿ, ತ್ಯಾ ಘರಾತ್ಲೊ ಮಾನುಸ್ ಅದ್ದಿಚ್ಯಾ ಶಿಸಾತ್ನಿ ಎಕ್ಲೊ ಹೊವ್ನ್ ಹೊತ್ತೊ ಸೈಪುಸಾತ್ಲೊ ಮಾನುಸ್ ಮನ್ತಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸೆಜರೇಯ ಪಟ್ಟಣದಿಂದ ಕೆಲವು ಶಿಷ್ಯರು ನಮ್ಮೊಡನೆ ಬಂದರು. ನಾವು ತಂಗಲಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ಅವರು ನಮ್ಮನ್ನು ಕರೆದುಕೊಂಡು ಹೋದರು. ಈ ಮ್ನಾಸೋನನು ಆದಿಶಿಷ್ಯರಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸೆಜರೇಯ ಪಟ್ಟಣದಿಂದ ಯೇಸುವಿನ ಶಿಷ್ಯರಲ್ಲಿ ಕೆಲವರು ನಮ್ಮೊಂದಿಗೆ ಬಂದರು. ಈ ಶಿಷ್ಯರು ನಾವು ಇಳಿದುಕೊಳ್ಳಬೇಕಾಗಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ನಮ್ಮನ್ನು ಕರೆದೊಯ್ದರು. ಯೇಸುವಿನ ಆದಿ ಶಿಷ್ಯರಲ್ಲಿ ಮ್ನಾಸೋನನು ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿ |
ಲೈ ಯೆಳ್ ಚರ್ಚಾ ಕರುನ್ ಹೊಲ್ಲ್ಯಾ ಮಾನಾ, ಪೆದ್ರುನ್ ಉಟುನ್ ಇಬೆ ರಾವ್ನ್ ತೆಂಕಾ , ಮಾಜ್ಯಾ ಭಾವಾನು ಅನಿ ಭೆನಿಯಾನು, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗುಕ್ ಮನುನ್ ತುಮ್ಚ್ಯಾತ್ನಾ ಮಾಕಾ ದೆವಾನ್ ಲೈ ದಿಸಾಂಚ್ಯಾ ಅದ್ದಿಚ್ ಎಚುನ್ ಘೆಟ್ಲ್ಯಾನ್, ಅನಿ ತೆನಿ ಮಾಜಿ ಶಿಕಾಪಾ ಆಯ್ಕುನ್ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.