ಅಪೊಸ್ತಲರ ಕೃತ್ಯಗಳು 21:18 - ದೆವಾಚಿ ಖರಿ ಖಬರ್18 ದುಸ್ರ್ಯಾಂದಿಸಿ ಪಾವ್ಲುನ್ ಅಮ್ಕಾ ಬಲ್ವುನ್ ಘೆವ್ನ್ ಜಾಕೊಬಾಕ್ ಭೆಟುಕ್ ನ್ಹೆಲ್ಯಾನ್, ತನ್ನಾ ಮುಖಂಡಾ ಸಗ್ಳಿ ಥೈ ಮಿಳುನ್ ಯೆಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೇಹಿರಿಯರೆಲ್ಲರು ಸಹ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮರುದಿನ ಯಾಕೋಬನನ್ನು ಸಂದರ್ಶಿಸಲು ಪೌಲನು ನಮ್ಮನ್ನು ಕರೆದುಕೊಂಡು ಹೋದನು. ಹಿರಿಯರೆಲ್ಲರು ಅಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.
ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,
ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.