ಅಪೊಸ್ತಲರ ಕೃತ್ಯಗಳು 21:23 - ದೆವಾಚಿ ಖರಿ ಖಬರ್23 ಹೊಲ್ಯಾರ್ ಅತ್ತಾ ತಿಯಾ ಕಾಯ್ ಕರುಚೆ ಮನುನ್ ಅಮಿ ತುಕಾ ಸಾಂಗ್ತಾವ್ ಅಮ್ಚ್ಯಾ ಲೊಕಾತ್ನಿ ಚಾರ್ ಜನಾನಿ ದೆವಾಕ್ಡೆ ಆನ್ ಕರುನ್ಗೆಟ್ಲ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದುದರಿಂದ ನಾವು ಹೇಳಿದಂತೆ ಮಾಡು; ನಮ್ಮಲ್ಲಿ ಹರಕೆಹೊತ್ತಿರುವವರು ನಾಲ್ಕುಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ವ್ರತಹಿಡಿದವರು ನಾಲ್ಕುಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಈಗ ನೀನು ಏನು ಮಾಡಬೇಕೆಂಬುದನ್ನು ನಾವು ನಿನಗೆ ತಿಳಿಸುತ್ತೇವೆ: ನಮ್ಮ ಜನರಲ್ಲಿ ನಾಲ್ಕುಮಂದಿ ದೇವರಿಗೆ ಹರಕೆ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ. ಅಧ್ಯಾಯವನ್ನು ನೋಡಿ |