Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:28 - ದೆವಾಚಿ ಖರಿ ಖಬರ್

28 “ಜುದೆವಾಂಚ್ಯಾ ಲೊಕಾನು, ಮಾಕಾ ಮಜ್ಜತ್ ಕರಾ! ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಅಮ್ಚ್ಯಾ ಲೊಕಾಕ್ನಿ, ಅನಿ ಹ್ಯಾ ಗುಡಿಕ್ ವಿರೊದ್ ಹೊವ್ನ್ ಸಗ್ಳ್ಯಾ ಜಾಗ್ಯಾರ್ನಿ ಲೊಕಾಕ್ನಿ ಶಿಕಾಪಾ ಕರಿತ್ ಹೊತ್ತೊ ಹ್ಯೊಚ್, ಅತ್ತಾ ಹೆನಿ ಉಲ್ಲಿ ಲೊಕಾ ಗ್ರಿಕಾಕ್ನಿ ದೆವಾಚ್ಯಾ ಗುಡಿಕ್ ಬಲ್ವುನ್ ಹಾನ್ಲಾ! ಹ್ಯೊ ಪವಿತ್ರ್ ಜಾಗೊ ಹೆನಿ ಅಶುದ್ದ್ ಕರ್‍ಲಾ!” ಮನುನ್ ಬೊಬ್ ಮಾರುನ್ ಗದ್ದಲ್ ಉಟ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:28
9 ತಿಳಿವುಗಳ ಹೋಲಿಕೆ  

ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಜಿವನ್ ಕರ್‍ತಲ್ಯಾ ಜುದೆವಾಕ್ನಿ ತುಮ್ಚ್ಯಾ ಪೊರಾಕ್ನಿ ಸುನ್ನತ್ ಕರ್ಸುನಕಾಸಿ, ತೆಂಚಿ ಪದ್ದತಿಯಾ ಕರುನಕಾಸಿ ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಮಾನುನಕಾಸಿ ಮನುನ್ ತಿಯಾ ಶಿಕಾಪಾ ಕರುಲೈಯ್ ಮನುನ್ ತುಜ್ಯಾ ವಿಶಯಾತ್ ಸಾಂಗುಲ್ಲಾತ್.


ಮಿಯಾ ಹೆ ಕಾಮಾ ಕರಿತ್ ರಾತಾನಾ ಥೊಡ್ಯಾ ಲೊಕಾನಿ ಮಾಕಾ ದೆವಾಚ್ಯಾ ಗುಡಿತ್ ಬಗ್ಲ್ಯಾನಿ, ಕಶೆ ನಿತಳ್ ರಾವ್ಚೆ ಮನುನ್ ಮಿಯಾ ಸಾಂಗಲೊ ಕಸ್ಲೊ ಧಾಂದಲ್ ಬಿ ಕರುಕ್ ನತ್ತೊ. ಮಾಜ್ಯಾ ಅಜುಭಾಜುಕ್ ಖಲಿಬಿ ಲೊಕಾ ನತ್ತಿ.


“ದಾನಿಯೆಲ್ ಪ್ರವಾದ್ಯಾನ್ ಸಾಂಗಲ್ಲಿ ಸತ್ತ್ಯಾನಾಸ್ ಕರ್‍ತಲಿ ಬುರ್ಶಿ ಸಂಗತ್” ತುಮ್ಕಾ ದಿಸ್ತಾ. ತಿ ಎಕ್ ಪವಿತ್ರ್ ಜಾಗ್ಯಾರ್ ಇಬೆ ರ್‍ಹಾತಾ. ವಾಚ್ವುತಲ್ಯಾಕ್ ಸೂಚನಾ: ಅಶೆ ಮಟ್ಲ್ಯಾರ್ ಕಾಯ್ ಮನುನ್ ಕಳ್ವುನ್ ಘೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು