ಅಪೊಸ್ತಲರ ಕೃತ್ಯಗಳು 21:3 - ದೆವಾಚಿ ಖರಿ ಖಬರ್3 ಅಮಿ ಸೈಪ್ರಸ್ ದ್ವಿಪಾಕ್ ಬಗುನ್ ಢಾವ್ಯಾಭಾಜುಕ್ ಸೊಡುನ್ ಸಿರಿಯಾ ದೆಶ್ಯಾಕ್ಡೆ ಜಾವ್ನ್, ತಿರ್ ಶಾರಾತ್ ಢೊನ್ ಇಬೆಕರ್ಲ್ಯಾಂವ್, ಕಶ್ಯಾಕ್ ಮಟ್ಲ್ಯಾರ್, ಥೈ ಢೊನಾತ್ನಾ ಸಾಮಾನ್ ಉತರ್ತಲೆ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು. ಅಧ್ಯಾಯವನ್ನು ನೋಡಿ |
ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂತ್ಲಾ ಲೊಕಾಂಚೆರ್ ಹೆರೊದಾಕ್ ಲೈ ರಾಗ್ ಯೆಲ್ಲೊ, ತ್ಯಾ ಶಾರಾಂತ್ಲಿ ಲೊಕಾ ಹೆರೊದಾಕ್ ಲೆಕ್ ಭೆಟ್ವುಚೆ ಮನುನ್ ಗೊಳಾ ಹೊವ್ನ್ ಗೆಲಿ, ಅನಿ ಬ್ಲಾಸ್ತಾ ಮನ್ತಲ್ಯಾ ಹೆರೊದಾಚ್ಯಾ ವಯಕ್ತಿಕ್ ಸೆವಕಾಕ್ ಅಪ್ನಾಕ್ಡೆ ಕರುನ್ ಘೆಟ್ಲ್ಯಾನಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಹೆರೊದ್‍ರಾಜಾನ್ ಶಾಂತ್ಪಾನಾಚೊ ಕರಾರ್ ಕರುನ್ ಘೆವ್ಚೆ ಮನುನ್ ಸಾಂಗ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆಂಚ್ಯಾ ಗಾಂವಾಕ್ನಿ ಹೆರೊದಾಚ್ಯಾ ಗಾಂವಾಕ್ನಾಚ್ ಜೆವ್ನಾಕ್ ಪಾಜೆ ಹೊಲ್ಲೆ ಸಗ್ಳೆ ಯೆಯ್ ನ್ಹಯ್.
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.
ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,
ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ.