ಅಪೊಸ್ತಲರ ಕೃತ್ಯಗಳು 21:33 - ದೆವಾಚಿ ಖರಿ ಖಬರ್33 ಸೆನಾಧಿಪತಿನ್ ಸೈನಿಕಾಕ್ನಿ ಜಾವ್ನ್ ಪಾವ್ಲುಕ್ ಧರುನ್ ದೊನ್ ಸರ್ಪೊಳಿಯಾನಿ ಭಾಂದುಕ್ ಸಾಂಗ್ಲ್ಯಾನ್, ಅನಿ ತೆನಿ ಹ್ಯೊ ಮಾನುಸ್ ಕೊನ್? ಹೆನಿ ಕಾಯ್ ಚುಕ್ ಕರ್‍ಲಾ? ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿ |
ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.
ದುಸ್ರೆಂದಿಸಿ ಪಾವ್ಲುಕ್ ವಿರೊಧ್ ಹೊವ್ನ್ ಜುದೆವಾಂಚ್ಯಾ ಲೊಕಾನಿ ಹಾನಲ್ಲೆ ಅಪರಾಧ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸೆನಾಧಿಪತಿನ್ ನಿರ್ಧಾರ್ ಕರ್‍ಲ್ಯಾನ್, ತೆಚಾ ಸಾಟ್ನಿ ತೆನಿ ಮುಖ್ಯ್ ಯಾಜಕ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ಗೊಳಾ ಹೊವ್ನ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ಸೆನಾಧಿಪತಿನ್ ಪಾವ್ಲುಚಿ ಬಾಂದಲ್ಲಿ ಸರ್ಪೊಳಿಯಾ ಕಾಡುನ್ ಟಾಕುನ್ ತೆಕಾ ಭಾಯ್ರ್ ಬಲ್ವುನ್ ಘೆವ್ನ್ ಯೆವ್ನ್ ತಾಂಡ್ಯಾಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನಿ.