ಅಪೊಸ್ತಲರ ಕೃತ್ಯಗಳು 21:40 - ದೆವಾಚಿ ಖರಿ ಖಬರ್40 ಸೆನಾಧಿಪತಿನ್ ತೆಕಾ ಅವಕಾಸ್ ದಿತಾನಾ ಪಾವ್ಲುನ್, ಪಾಯ್ರಿಯಾ ವೈನಿ ಇಬೆ ರ್‍ಹಾವ್ನ್; ಲೊಕಾಕ್ನಿ ಗಪ್‍ರಾವ್ಕ್ ಸಾಂಗುನ್, ಲೊಕಾ ಶಾಂತ್ ಹೊಲ್ಲ್ಯಾ ತನ್ನಾ, ಹಿಬ್ರು ಬಾಶೆನ್ ಬೊಲುಕ್ ಶುರು ಕರ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು., ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು: ಅಧ್ಯಾಯವನ್ನು ನೋಡಿ |