ಅಪೊಸ್ತಲರ ಕೃತ್ಯಗಳು 21:7 - ದೆವಾಚಿ ಖರಿ ಖಬರ್7 ಅಮಿ ತುರ್ ಶಾರಾತ್ನಾ ಅಮ್ಚೆ ಪ್ರಯಾನ್ ಫಿಡೆ ಕರುನ್ ಪ್ತೊಲೊಮಾ ಮನ್ತಲೊ ಶಾರಾಕ್ ಗೆಲ್ಯಾಂವ್ ಥೈ ಹೊತ್ತ್ಯಾ ದೆವಾಚೆರ್ ವಿಶ್ವಾಸ್ ಥವಲ್ಲ್ಯಾ ಲೊಕಾಕ್ನಿ ವಂದನ್ ಕರುನ್ ಎಕ್ ದಿಸ್ ಥೈ ಹೊತ್ತ್ಯಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾವು ತೂರ್‍ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾವು ಟೈರ್ ನಿಂದ ನಮ್ಮ ಪ್ರಯಾಣವನ್ನು ಮುಂದುವರೆಸಿ ಪ್ಟೊಲೊಮಾಯ ಎಂಬಲ್ಲಿಗೆ ಹೋದೆವು. ಅಲ್ಲಿಯ ಸಹೋದರರನ್ನು (ವಿಶ್ವಾಸಿಗಳು) ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು. ಅಧ್ಯಾಯವನ್ನು ನೋಡಿ |
ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂತ್ಲಾ ಲೊಕಾಂಚೆರ್ ಹೆರೊದಾಕ್ ಲೈ ರಾಗ್ ಯೆಲ್ಲೊ, ತ್ಯಾ ಶಾರಾಂತ್ಲಿ ಲೊಕಾ ಹೆರೊದಾಕ್ ಲೆಕ್ ಭೆಟ್ವುಚೆ ಮನುನ್ ಗೊಳಾ ಹೊವ್ನ್ ಗೆಲಿ, ಅನಿ ಬ್ಲಾಸ್ತಾ ಮನ್ತಲ್ಯಾ ಹೆರೊದಾಚ್ಯಾ ವಯಕ್ತಿಕ್ ಸೆವಕಾಕ್ ಅಪ್ನಾಕ್ಡೆ ಕರುನ್ ಘೆಟ್ಲ್ಯಾನಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಹೆರೊದ್‍ರಾಜಾನ್ ಶಾಂತ್ಪಾನಾಚೊ ಕರಾರ್ ಕರುನ್ ಘೆವ್ಚೆ ಮನುನ್ ಸಾಂಗ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆಂಚ್ಯಾ ಗಾಂವಾಕ್ನಿ ಹೆರೊದಾಚ್ಯಾ ಗಾಂವಾಕ್ನಾಚ್ ಜೆವ್ನಾಕ್ ಪಾಜೆ ಹೊಲ್ಲೆ ಸಗ್ಳೆ ಯೆಯ್ ನ್ಹಯ್.