ಅಪೊಸ್ತಲರ ಕೃತ್ಯಗಳು 22:1 - ದೆವಾಚಿ ಖರಿ ಖಬರ್1 ಪಾವ್ಲುನ್, ಮಾಜ್ಯಾ ವಿಶ್ವಾಸಾತ್ ಹೊತ್ತ್ಯಾ ಜುದೆವ್ ವಾಂಗ್ಡಿಯಾನು ಅನಿ ಬಾಬಾನು ಮಾಜ್ಯೊ ಪ್ರತಿವಾದ್ ಆಯ್ಕಾ! ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿ |
ತಿನ್ ದಿಸಾ ಕಳದ್ಲ್ಯಾ ಮಾನಾ ಪಾವ್ಲುನ್ ಜುದೆವಾಂಚ್ಯಾ ಪ್ರಮುಖ್ ಮಾನ್ಸಾಕ್ನಿ ಬಲ್ವುಕ್ ಲಾವ್ಲ್ಯಾನ್, ತೆನಿ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ, ಮಾಜ್ಯಾ ವಾಂಗ್ಡಿ ಇಸ್ರಾಯೆಲ್ ಭಾವಾನು, ಅಮ್ಚ್ಯಾ ಲೊಕಾಕ್ನಿ ಬಿ ನಾ ತರ್ ಅಮ್ಚ್ಯಾ ಪುರ್ವಜಾಂಚ್ಯಾ ಅಮ್ಕಾ ದಿಲ್ಲ್ಯಾ ಪದ್ದತಿಯಾಕ್ನಿ ವಿರೊಧ್ ಹೊವ್ನ್ ಮಿಯಾ ಕಾಯ್ಬಿ ಕರುಕ್ನಾ ಖರೆ ಮಾಕಾ ಜೆರುಜಲೆಮಾತ್ ಎಕ್ ಚೊರಾಸಾರ್ಕೆ ಧರುನ್ ರೊಮಾತ್ಲ್ಯಾ ಲೊಕಾಕ್ನಿ ಒಪ್ಸುನ್ ಹೊಲಾ.
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.