ಅಪೊಸ್ತಲರ ಕೃತ್ಯಗಳು 22:16 - ದೆವಾಚಿ ಖರಿ ಖಬರ್16 ಅತ್ತಾ ತಿಯಾ ತಡೊ ಕರ್‍ತಲೆ ಕಶ್ಯಾಕ್? ಉಟ್ ! ಜೆಜುಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಬಾಲ್ತಿಮ್ ಕರುನ್ ಘೆ, ಅನಿ ತೆಜ್ಯಾಕ್ಡೆ ಮಾಗ್ನಿ ಕರ್, ತುಜೊ ಪಾಪ್ ದುವ್ನ್ ಘೆ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು. ಅಧ್ಯಾಯವನ್ನು ನೋಡಿ |