Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:17 - ದೆವಾಚಿ ಖರಿ ಖಬರ್

17 ಮಾನಾಸರ್ ಮಿಯಾ ಜೆರುಜಲೆಮಾಕ್ ಪರ್ತುನ್ ಗೆಲೊ ದೆವಾಚ್ಯಾ ಗುಡಿಚ್ಯಾ ದಾರಾತ್ ಮಾಗ್ನಿ ಕರ್ತಾನಾ ಮಾಕಾ ಎಕ್ ದರ್ಶನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನಾನು ಜೆರುಸಲೇಮಿಗೆ ಹಿಂದಿರುಗಿ ಒಂದು ದಿನ ಮಹಾದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಾ ಧ್ಯಾನಪರವಶನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅನಂತರದಲ್ಲಿ ನಾನು ಯೆರೂಸಲೇವಿುಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿ ಯೇಸುವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ತರುವಾಯ ನಾನು ಜೆರುಸಲೇಮಿಗೆ ಹಿಂತಿರುಗಿದೆನು. ನಾನು ದೇವಾಲಯದ ಅಂಗಳದಲ್ಲಿ ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:17
8 ತಿಳಿವುಗಳ ಹೋಲಿಕೆ  

ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.


ಧನಿಯಾಚ್ಯಾ ದಿಸಿ ಮಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ಮಾಕಾ ಎಕ್ ಮೊಟೊ ಧನ್ ಆಯ್ಕೊ ಯೆಲೊ, ತೊ ಅವಾಜ್ ಎಕ್ ಮೊಟ್ಯಾ ಪಂವ್ಯಾಚ್ಯಾ ಅವಾಜಾ ಸರ್ಕೊ ಯೆವ್‍ಲಾಗಲ್ಲೊ, ತೊ ಮಾಜ್ಯಾ ಫಾಟಿಕ್ಡೆ ಬೊಲುಲಾಗಲ್ಲೊ.


ಮಾನಾ ತಿನ್ ವರ್ಸಾಚ್ಯಾ ಮಾನಾ ಕೆಫಾಸಾಕ್ ಭೆಟುಕ್ ಜೆರುಜಲೆಮಾಕ್ ಗೆಲೊ ಅನಿ ಪಂದ್ರಾ ದಿಸ್ ಥೈ ರ್‍ಹಾಲೊ.


ಅಜಾಪಾಂಚ್ಯಾ ಅನಿ ವಿಚಿತ್ರಾಂಚ್ಯಾ ಬಳಾಚ್ಯಾ ವೈನಾ ಅನಿ ದೆವಾಚ್ಯಾ ಆತ್ಮ್ಯಾಚ್ಯಾ ಬಳಾನ್ ಹೆ ಕರ್‍ಲ್ಯಾನ್, ಅನಿ ತೆಕಾ ಲಾಗುನುಚ್ ಮಿಯಾ ಜೆರುಜಲೆಮಾಕ್ನಾ ಇಲ್ಲಿರಿಕಮ್ ಮನ್ತಲ್ಯಾ ಜಾಗ್ಯಾ ಪತರ್ ಯೆಲೊ, ಅನಿ ಪುರಾ ರಿತಿನ್ ಮಿಯಾ ಕ್ರಿಸ್ತಾಚಿ ಬರಿ ಖಬರ್ ಸಾಂಗಟ್ಲೊ.


ದೆವಾನ್ ಅಪ್ನಾಚಿ ಗುಟ್ಟಾನ್ ಹೊತ್ತಿ ಯೆವ್ಜನ್ ದಾಕ್ವುನ್ ದಿಲ್ಯಾನ್, ಅನಿ ಮಾಕಾ ಕಳಿಸಾರ್ಕೆ ಕರ್ಲ್ಯಾನ್. ಮಿಯಾ ಹೆಚ್ಯಾ ವಿಶಯಾತ್ ಉಲ್ಲಿ ಗೊಸ್ಟಿಯಾ ಲಿವ್ಲಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು