Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:19 - ದೆವಾಚಿ ಖರಿ ಖಬರ್

19 ತನ್ನಾ ಮಿಯಾ, ಧನಿಯಾ, ದೆವಾಚ್ಯಾ ಲೊಕಾಕ್ನಿ ಬಂಧಿಖಾನ್ಯಾತ್ ಘಾಲುನ್ ಮಾರುಕ್‍ಲಾವಲ್ಲೊ ಮಿಯಾಚ್ ಮನುನ್ ಲೊಕಾಕ್ನಿ ಗೊತ್ತ್ ಹಾಯ್, ತುಜ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಲೊಕಾಕ್ನಿ ಹುಡ್ಕುನ್ ಕಾಡುನ್ ಬಂಧಿಖಾನ್ಯಾತ್ ಘಾಲುಕ್ ಮಿಯಾ ಸಗ್ಳ್ಯಾ ಸಿನಾಗೊತ್ನಿಬಿ ಜಾವ್ನ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಪ್ರತ್ಯುತ್ತರವಾಗಿ ನಾನು, ‘ಪ್ರಭೂ, ನಿಮ್ಮಲ್ಲಿ ವಿಶ್ವಾಸವಿಟ್ಟವರನ್ನು ನಾನು ಸೆರೆಹಿಡಿದೆ; ಪ್ರಾರ್ಥನಾಮಂದಿರಗಳಿಗೆ ಹೋಗಿ ಅವರನ್ನು ಚಾವಟಿಯಿಂದ ಹೊಡೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ನಾನು - ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು, ‘ಪ್ರಭುವೇ, ವಿಶ್ವಾಸಿಗಳನ್ನು ಸೆರೆಮನೆಗಳಿಗೆ ಹಾಕಿಸಿ ಹೊಡೆಸುತ್ತಿದ್ದವನು ನಾನೇ ಎಂಬುದು ಜನರಿಗೆ ಗೊತ್ತಿದೆ. ನಿನ್ನಲ್ಲಿ ನಂಬಿಕೆಯಿಟ್ಟಿರುವ ಜನರನ್ನು ಪತ್ತೆಹಚ್ಚಿ ಬಂಧಿಸುವುದಕ್ಕಾಗಿ ನಾನು ಎಲ್ಲಾ ಸಭಾಮಂದಿರಗಳಿಗೆ ಹೋಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:19
5 ತಿಳಿವುಗಳ ಹೋಲಿಕೆ  

ಜೆಜುಚ್ಯಾ ವಾಟೆನ್ ಕೊನ್ ಜಾತಾತ್ ತೆಂಕಾ ಮಿಯಾ ತರಾಸ್ ದಿಲಾ ಮಾಜ್ಯಾ ವೈನಾ ತೆಂಚ್ಯಾತ್ ಉಲ್ಲ್ಯಾಲೊಕಾಕ್ನಿ ಮರಿ ಪಾತರ್ ತರಾಸ್ ದಿಲೊ, ಅನಿ ಘವ್ಮಾನ್ಸಾಕ್ನಿ ಅನಿ ಬಾಯ್ಕೊಮಾನ್ಸಾಕ್ನಿ ಭಾಂದುನ್ ಬಂದಿಖಾನ್ಯಾತ್ ಘಾಲುಕ್ ಲಾವ್ಲೊ.


ಯಾದ್ ರ್‍ಹಂವ್ದಿ, ಥೈ ತುಮ್ಕಾ ಲೊಕಾ ಧರುನ್ ಝಡ್ತಿ ಕರ್ತಲ್ಯಾ ಜಾಗ್ಯಾರ್ ವೊಡುನ್ ಘೆವ್ನ್ ಜಾತ್ಯಾತ್, ಅನಿ ಸಿನಾಗೊಗಾತ್ನಿ ನ್ಹೆವ್ನ್ ಕಾಟ್ಯಾಂಚ್ಯಾ ಬಾರ್‍ಕೊಲಾನಿ ಮಾರ್‍ತ್ಯಾತ್.


ಖರೆ ಸಾವ್ಲಾನ್ ದೆವಾಚ್ಯಾ ಲೊಕಾಂಚೆ ತಾಂಡೆ ಹಾಳ್ ಕರುಕ್ ಚಾಲುಕರ್ಲ್ಯಾನ್, ಹರ್ ಎಕ್ ಘರಾತ್ನಿಬಿ ಗುಸುನ್ ಘವ್ ಮಾನ್ಸಾಕ್ನಿ, ಅನಿ ಬಾಯ್ಕಾ ಮಾನ್ಸಾಕ್ನಿ ಸಗ್ಳ್ಯಾಕ್ನಿಬಿ ಭಾಯ್ರ್ ವಡುನ್ ಬಂದಿಖಾನ್ಯಾತ್ ಘಾಟ್ಲ್ಯಾನ್.


ಸಾವ್ಲು ಅನಿ ಬಿ ಧನಿಯಾಚ್ಯಾ ಶಿಸಾಕ್ನಿ ಭಿಂವ್ಸುಕ್, ಅನಿ ಜಿವ್ ಕಾಡುಕ್ ಬಗಿತ್ ಹೊತ್ತೊ, ತಸೆ ಹೊವ್ನ್ ತೊ ಮೊಟ್ಯಾಯಾಜಕಾಚ್ಯಾ ಜಗ್ಗೊಳ್ ಜಾವ್ನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು