ಅಪೊಸ್ತಲರ ಕೃತ್ಯಗಳು 22:21 - ದೆವಾಚಿ ಖರಿ ಖಬರ್21 ಖರೆ ಧನಿಯಾನ್ ಮಾಕಾ “ ಜಾ ಲೈ ಧುರ್ ಹೊತ್ತ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಂಚ್ಯಾ ಜಗ್ಗೊಳ್ ಮಿಯಾ ತುಕಾ ಧಾಡ್ತಾ ಮನುನ್ ಸಾಂಗ್ಲ್ಯಾನ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.” ಅಧ್ಯಾಯವನ್ನು ನೋಡಿ |
ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.