ಅಪೊಸ್ತಲರ ಕೃತ್ಯಗಳು 22:28 - ದೆವಾಚಿ ಖರಿ ಖಬರ್28 ಸೈನಿಕಾಚ್ಯಾ ಮುಂಖಡಾನ್, ಮಿಯಾ ರೊಮ್ ಶಾರಾಚೊ ಮಾನುಸ್ ಹೊವ್ಕ್ ಲೈ ಪೈಸೆ ದಿಲಾ ಮನುನ್ ಸಾಂಗ್ಲ್ಯಾನ್ ಖರೆ ಪಾವ್ಲುನ್, ಮಿಯಾ ಜಲ್ಮಿಚ್ ರೊಮಾಚೊ ಮಾನುಸ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಪೌಲನು, “ಹೌದು,” ಎಂದನು. “ನಾನು ರೋಮಿನ ಪೌರನಾಗುವ ಹಕ್ಕನ್ನು ಬಹಳ ಹಣತೆತ್ತು ಪಡೆಯಬೇಕಾಯಿತು,” ಎಂದು ಸಹಸ್ರಾಧಿಪತಿ ಹೇಳಿದಾಗ, ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪೌರನು,” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು, ಹೌದು ಅಂದನು. ಅದಕ್ಕೆ ಸಹಸ್ರಾಧಿಪತಿಯು - ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು ಅನ್ನಲು ಪೌಲನು - ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸೇನಾಧಿಪತಿಯು, “ನಾನು ರೋಮಿನ ಪ್ರಜೆಯಾಗಲು ಬಹಳ ಹಣಕೊಟ್ಟಿರುವೆ” ಎಂದು ಹೇಳಿದನು. ಅದಕ್ಕೆ ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪ್ರಜೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ನಾನು ಈ ಪೌರತ್ವ ಪಡೆಯಬೇಕಾದರೆ ಅದಕ್ಕೆ ನಾನು ಬಹಳ ಹಣ ಕೊಡಬೇಕಾಯಿತು,” ಎಂದು ಸಹಸ್ರಾಧಿಪತಿಯು ಹೇಳಲು, ಪೌಲನು, “ಆದರೆ ನಾನು ಹುಟ್ಟಿದ ದಿನದಿಂದಲೇ ರೋಮಿನ ಪೌರನಾಗಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |