Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:10 - ದೆವಾಚಿ ಖರಿ ಖಬರ್

10 ಹೆ ಬೊಲ್ನೆ ಮಾನಾ ಝಗ್ಡೊ ಹೊಲೆ, ಜುದೆವಾಂಚಿ ಲೊಕಾ ಪಾವ್ಲುಕ್ ತೊಡುನ್ ತುಕ್ಡೆ ಕಾಡುನ್ ಟಾಕಿತ್ ಮನ್ತಲ್ಯಾ ಭಿಂಯ್ಯಾನಿ ಸೈನಿಕಾಂಚ್ಯಾ ಅದಿಕಾರ್‍ಯಾನ್ ಸೈನಿಕಾಕ್ನಿ “ಖಾಲ್ತಿ ಉತ್ರುನ್ ಜಾವ್ನ್ ಪಾವ್ಲುಕ್ ಹೆಂಚ್ಯಾ ಜಗ್ಗೊಳ್ನಾ ನ್ಹೆವ್ನ್ ಸೈನಿಕಾಂಚ್ಯಾ ಕೊಟೆತ್ ಥವಾ” ಮನುನ್ ಹುಕುಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:10
16 ತಿಳಿವುಗಳ ಹೋಲಿಕೆ  

ಖರೆ ತುಮ್ಚ್ಯಾ ಮನಾತ್ನಿ ತುಮಿ ಬುರ್ಶಿ ಇರ್ಸ್ಯಾ, ಕುಸ್ಡೆಪಾನ್, ಸ್ವಾರ್ಥ್ ರಾಲ್ಯಾರ್, ತುಮ್ಚ್ಯಾ ಬುದ್ವಂತ್ಕಿಚ್ಯಾ ಮೊಟೆ ಪಾನಾಚ್ಯಾ ವಿಶಯಾತ್ ಬೊಲುನ್ ಖರ್ಯಾಚ್ಯಾ ವಿಶಯಾತ್ ಪಾಪ್ ಕರುನಕಾಸಿ.


ಮಾಜ್ಯಾ ಪ್ರಿತಿಚ್ಯಾ ಭಾವಾನು ಅನಿ ಭೆನಿಯಾನು, ಹರಿಎಕ್ಲೊಬಿ ಆಯಿಕ್ತಲ್ಲ್ಯಾತ್ ಚುರುಕ್ ಹೊವ್ನ್ ರ್‍ಹಾಂವ್ದಿತ್, ಖರೆ ಬೊಲ್ನ್ಯಾತ್ ಅನಿ ರಾಗ್ ಹೊತಲ್ಯಾತ್ ಸಾವ್ಕಾಸ್ ರ್‍ಹಾಂವ್ದಿತ್.


ತನ್ನಾ ರೊಮಾಚ್ಯಾ ಸೈನಿಕಾಚ್ಯಾ ಮುಖಂಡಾನ್ ಪಾವ್ಲುಕ್ ಬುತ್ತುರ್ ಘೆವ್ನ್ ಜಾವ್ನ್ ಮಾರಾ ಮನುನ್ ಹುಕುಮ್ ದಿಲ್ಯಾನ್,ಲೊಕಾ ಅಶೆ ಬೊಬ್ ಮಾರುಕ್ ಕಾಯ್ ಕಾರನ್ ಮನ್ತಲೆ ತೆಜ್ಯಾಕ್ನಾಚ್ ಸಾಂಗ್ಸುಚೆ ಮನ್ತಲಿ ತ್ಯಾ ಮುಖಂಡಾಚಿ ಆಶ್ಯಾ ಹೊಲ್ಲಿ.


ದುಸ್ರ್ಯಾಂದಿಸಿ ಪಾವ್ಲುಚ್ಯಾ ವಾಂಗ್ಡಾ ಫಿಡೆ ಜಾವ್ಕ್ ಸಾಟ್ನಿ ಘೊಡೆ ಚಾಲ್ವುತಲ್ಯಾಕ್ನಿ ಸೊಡುನ್ ಸೈನಿಕಾ ಅನಿ ಪಾಟಿ ಪರ್ತುನ್ ಕೊಟೆಕ್ ಯೆಲ್ಯಾನಿ.


ಜುದೆವಾಂಚಿ ಲೊಕಾ ಹ್ಯಾ ಮಾನ್ಸಾಕ್ ದರುನ್ ಜಿವ್ ಕಾಡ್ನಾರ್ ಹೊತ್ತಿ, ಖರೆ ಹೊ ಜುದೆವಾಂಚೊ ಮಾನುಸ್ ಮನ್ತಲೆ ಮಾಕಾ ಗೊತ್ತ್ ಹೊಲೆ, ತಸೆ ಹೊವ್ನ್ ಮಿಯಾ ಹೆಕಾ ಸೈನಿಕಾಂಚ್ಯಾ ವಾಂಗ್ಡಾ ಜಾವ್ನ್ ರಾಕ್ಲೊ.


ಖರೆ ಹಿ ಯೆವ್ಚನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಗೊತ್ತ್ ಹೊಲಿ, ತೆನಿ ಸೈನಿಕಾಂಚ್ಯಾ ಕೊಟೆತ್ ಜಾವ್ನ್ ಹೆ ಸಗ್ಳೆ ಪಾವ್ಲುಕ್ ಸಾಂಗ್ಲ್ಯಾನ್.


ಸೈನಿಕಾನಿ ಪಾವ್ಲುಕ್ ಸೈನಿಕಾಂಚ್ಯಾ ಕೊಟೆತ್ ಘೆವ್ನ್ ಜಾತಾನಾ ಪಾವ್ಲುನ್ ಸೆನಾಧಿಪತಿಕ್ ಎಕ್ ಗೊಸ್ಟ್ ಸಾಂಗುಕ್ ಮಾಕಾ ಅವಕಾಸ್ ಹಾಯ್ ಕಾಯ್? ಮನುನ್ ಇಚಾರ್‍ಲ್ಯಾನ್ ತನ್ನಾ ಸೆನಾಧಿಪತಿನ್ ಹೊ ತುಕಾ ಗ್ರಿಕ್ ಬಾಶ್ಯಾ ಗೊತ್ತ್ ಹಾಯ್ ಕಾಯ್?


ತೆನಿ ಹೆಚ್ಯಾ ವರ್‍ತಿ ಘಾಲುಲಾಗಲ್ಯಾ ಚುಕೆಕ್ನಿ ಕಾರನ್ ಕಳ್ವುನ್ ಘೆವ್ಚೆ ಮನುನ್ ಮಿಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಇದ್ರಾಕ್ ಹೆಕಾ ಇಬೆ ಕರ್‍ಲೊ.


ಕವ್ಡ್ಯಾಕಿ ಮಾಜ್ಯಾ ಪ್ರವಾಸಾತ್ನಿ ಮಾಜ್ಯಾ ವರ್‍ತಿ ಯೆಲ್ಲೆ ಅಪಾಯ್ ಕವ್ಡೆ ಮನುನ್ ಮಿಯಾ ಸಾಂಗುಚೆ! ಪಾನಿ ಭರುನ್ ಯೆಲ್ಲೆ ಅಪಾಯ್, ಚೊರಾಂಚೆ ಅಪಾಯ್, ಮಾಜ್ಯಾಚ್ ದೆಸಾಚ್ಯಾ ಲೊಕಾನಿಕ್ನಾ ಅಪಾಯ್, ಡಂಗ್ಳಿಯಾತ್ನಿ ಅಪಾಯ್, ಸಮುಂದರಾತ್ ಅಪಾಯ್, ಘಾತ್ಕಿ ಭಾವಾ ಅನಿ ಭೆನಿಯಾಂಚೊ ಅಪಾಯ್, ಶಾರಾತ್ನಿ ಅಪಾಯ್.


ಖರೆ ಲುಸಿಯಾ ಮನ್ತಲೊ ಶತಾಧಿಪತಿ ಯೆಲೊ, ಅನಿ ಮೊಟ್ಯಾ ತರಾಸಾಚ್ಯಾ ರಿತಿನ್ ತೆಕಾ ಅಮ್ಚ್ಯಾಕ್ನಾ ಬಲ್ವುನ್ ನ್ಹೆಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು