Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:14 - ದೆವಾಚಿ ಖರಿ ಖಬರ್

14 ಮೊಟೊ ಯಾಜಕ್ ಅನಿ ಜಾಂಟ್ಯಾ ಲೊಕಾಂಚ್ಯಾಕ್ಡೆ ಜಾವ್ನ್ ಪಾವ್ಲುಕ್ ಜಿವ್ ಕಾಡಿ ಪತರ್ ಅಮಿ ಕಾಯ್ ಬಿ ಖಾಯ್ನಾಂವ್ ಅನಿ ಫಿಯ್ನಾವ್ ಮನುನ್ ಆನ್ ಕರ್ಲಾತ್ ಮನುನ್ ಸಾಂಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಮಹಾಯಾಜಕರ ಮತ್ತು ಸಭೇಹಿರಿಯರ ಬಳಿಗೆ ಹೋಗಿ - ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವದಿಲ್ಲವೆಂದು ಕಠಿನ ಶಪಥವನ್ನು ಮಾಡಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:14
10 ತಿಳಿವುಗಳ ಹೋಲಿಕೆ  

ದುಸ್ರ್ಯಾಂದಿಸಿ ಸಕ್ಕಾಳಿ ಜುದೆವಾಂಚ್ಯಾ ಥೊಡ್ಯಾ ಲೊಕಾನಿ ಪಾವ್ಲುಕ್ ವಿರೊದ್ ಗೊಳಾ ಹೊವ್ನ್ ಉಪಾಯ್ ಕರಲ್ಲ್ಯಾನಿ, ಅಮಿ ಪಾವ್ಲುಚೊ ಜಿವ್ ಕಾಡಿ ಪತರ್ ಅಮಿ ಕಾಯ್ಬಿ ಪಿನಾಂವ್, ಅನಿ ಕಾಯ್ಬಿ ಖಾಯ್ನಾಂವ್ ಮನುನ್ ಆನ್ ಕರುನ್ ಘೆಟ್ಲ್ಯಾನಿ.


ಅಶೆ ಕರಲ್ಲೆ ಚಾಳಿಸಾಕ್ಕಿಂತಾಬಿ ಲೈ ಲೊಕಾ ಹೊತ್ತಿ.


ತನ್ನಾ ದಾಂಡ್ಗ್ಯಾ ಮಾನ್ಸಾನ್ ಅನಿ ಲೈ ಪ್ರಶ್ನಿಯಾ ಇಚಾರುಕ್ ಪಾಜೆ ಮನುನ್ ಪಾವ್ಲುಕ್ ಉದ್ದ್ಯಾಚ್ಯಾ ಝಡ್ತಿ ಕರ್‍ತಲ್ಯಾ ಬೈಟಕಿಕ್ ಬಲ್ವುನ್ ಹಾನುಕ್ ತುಜ್ಯಾಕ್ಡೆ ಮಾಗುನ್ ಘೆವ್ಕ್ ಮನುನ್ ನಿರ್ಧಾರ್ ಕರ್ಲಾತ್.


ಖರೆ ತೆಂಕಾ ವಿಶ್ವಾಸ್ ಕರುನಕ್ಕೊ! ಪಾವ್ಲುಕ್ ಜಿವ್ ಕಾಡುಸಾಟಿ ಚಾಳಿಸಾಕ್ಕಿಂತಾಬಿ ಲೈ ಜುದೆವಾಂಚಿ ಲೊಕಾ ರಾಕುನ್ಗೆತ್ ನಿಪುನ್ ಬಸ್ಲಾತ್ ತೆಕಾ ಜಿವ್ ಕಾಡಿ ಪಾತರ್ ಕಾಯ್ಬಿ ಖಾಯ್ನಾತ್ ಅನಿ ಫಿಯ್ನಾತ್ ಮನುನ್ ಆನ್ ಥವ್ನ್ ತುಜ್ಯಾ ಒಪ್ಗಿಕ್ ವಾಟ್ ರಾಕುನ್ಗೆತ್ ಹಾತ್ ಮನುನ್ ಸಾಂಗ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು