Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:17 - ದೆವಾಚಿ ಖರಿ ಖಬರ್

17 ತನ್ನಾ ಪಾವ್ಲುನ್ ಅಧಿಕಾರಿತ್ನಿ ಎಕ್ಲ್ಯಾಕ್ ಬಲ್ವುನ್, ಹ್ಯಾ ದಾಂಡ್ಗ್ಯಾ ಮಾನ್ಸಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ಬಲ್ವುನ್ ಘೆವ್ನ್ ಜಾ, ಹ್ಯೊ ತೆಂಕಾ ಎಕ್ ಖಬರ್ ಸಾಂಗ್ನಾರ್ ಹಾಯ್ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ - ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:17
8 ತಿಳಿವುಗಳ ಹೋಲಿಕೆ  

ಮಾನಾ ಸೈನಿಕಾಚ್ಯಾ ಮುಂಖಡಾನ್ ದೊನ್ ಸೈನಿಕಾಂಚ್ಯಾ ಅಧಿಕಾರಿಕ್ನಿ ಬಲ್ವುನ್ ತೆಂಕಾ, ಸೆಜರೆಯಾಕ್ ಧಾಡುನ್ ದಿವ್ಕ್ ದೊನ್ಸೆ ಸೈನಿಕಾಕ್ನಿ ತಯಾರ್ ಕರ್, ಅನಿ ಸತ್ತರ್ ಲೊಕಾಂಚಿ ಘೊಡ್ಯಾಂಚಿ ಸೈನ್,ಮಾನಾ ದೊನ್ಸೆ ಲೊಕಾ ಭರ್ಜಿಯಾ ಘೆಟಲಿ ಲೊಕಾ ತಯಾರ್ ಕರ್, ಆಜ್ ರಾತ್ತಿನ್ ನ್ಹೌವ್ ಗಂಟ್ಯಾಕ್ ಹಿತ್ತೆತ್ನಾ ಜಾವ್ಕ್ ತಯಾರ್ ಹೊವ್ಚೆ.


ತ್ಯಾ ಅಧಿಕಾರಿನ್ ತೆ ಆಯ್ಕಲ್ಲ್ಯಾ ತಾಬೊಡ್ತೊಬ್ ಸೈನಿಕಾಚೊ ಮುಂಖಡಾಚ್ಯಾ ಜಗ್ಗೊಳ್ ಯೆವ್ನ್, ತಿಯಾ ಕಾಯ್ ಕರುಲ್ಲೆ ಮನುನ್ ತುಕಾ ಗೊತ್ತ್ ಹಾಯ್ ಕಾಯ್? ಹ್ಯೊ ಮಾನುಸ್ ರೊಮ್ ಮನ್ತಲ್ಯಾ ಶಾರಾಚೊ! ಮನುನ್ ಸಾಂಗ್ಲ್ಯಾನ್.


“ಆಯ್ಕಾ! ಝುಲ್ ಕುತ್ರ್ಯಾಂಚ್ಯಾ ಮದ್ದಿ ಬಕ್ರ್ಯಾಕ್ನಿ ಧಾಡಲ್ಲ್ಯಾ ಸರ್ಕೆ ಮಿಯಾ ತುಮ್ಕಾ ಧಾಡ್ತಾ. ತುಮಿ ಸಾಪಾ ಸರ್ಕೆ ಉಶಾರ್ ಅನಿ ಪಾರಿವಾಳಾಂಚ್ಯಾ ಸರ್ಕೆ ಭೊಳೆ ಹೊವ್ನ್ ರ್‍ಹಾವಾ”.


ತನ್ನಾ ಅದಿಕಾರ್‍ಯಾನ್ ಹುಕುಮ್ ದಿಲ್ಲ್ಯಾ ತನ್ನಾ ರೊಮಾಚ್ಯಾ ಸೈನಿಕಾನಿ ಅನಿ ಜುದೆವಾನಿ ಧಾಡುನ್ ದಿಲ್ಲ್ಯಾ ರಾಕ್ವಾಲ್ಯಾನಿ. ಜೆಜುಕ್ ಧರುನ್ ಘೆಟ್ಲ್ಯಾನಿ, ಅನಿ ಭಾಂದ್ಲ್ಯಾನಿ.


ಖರೆ ಹಿ ಯೆವ್ಚನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಗೊತ್ತ್ ಹೊಲಿ, ತೆನಿ ಸೈನಿಕಾಂಚ್ಯಾ ಕೊಟೆತ್ ಜಾವ್ನ್ ಹೆ ಸಗ್ಳೆ ಪಾವ್ಲುಕ್ ಸಾಂಗ್ಲ್ಯಾನ್.


ತಸೆ ಹೊವ್ನ್, ಅಧಿಕಾರಿನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ನ್ಹೆಲ್ಯಾನ್. ಅನಿ ಹ್ಯಾ ದಾಂಡ್ಗ್ಯಾ ಮಾನ್ಸಾಕ್ ತುಜ್ಯಾಕ್ಡೆ ಬಲ್ವುನ್ ನ್ಹೆ ಮನುನ್ ಬಂಧಿಖಾನ್ಯಾತ್ ಹೊತ್ತ್ಯಾ ಪಾವ್ಲುನ್ ತುಕಾ ಎಕ್ ಖಬರ್ ಧಾಡುನ್ ದಿಲಾ ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು