ಅಪೊಸ್ತಲರ ಕೃತ್ಯಗಳು 23:19 - ದೆವಾಚಿ ಖರಿ ಖಬರ್19 ಸೈನಿಕಾಂಚ್ಯಾ ಮುಖಂಡಾನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಹಾತಿಕ್ ಧರುನ್ ಕೊನ್ ನಸಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆವ್ನ್, ತಿಯಾ ಕಾಯ್ ಸಾಂಗಚೆ ಮನುನ್ ಹಾಸ್ ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ - ನೀನು ನನಗೆ ಹೇಳಬೇಕಾದದ್ದು ಏನು? ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು. ಅಧ್ಯಾಯವನ್ನು ನೋಡಿ |