ಅಪೊಸ್ತಲರ ಕೃತ್ಯಗಳು 23:31 - ದೆವಾಚಿ ಖರಿ ಖಬರ್31 ಸೈನಿಕಾಕ್ನಿ ಸಾಂಗಲ್ಯಾ ಸಾರ್ಕೆ ರಾತ್ತಿನ್ ಪಾವ್ಲುಕ್ ಅಂತಿಪತ್ರಿಯಾ ಮನ್ತಲ್ಯಾ ಶಾರಾಕ್ ನ್ಹೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸೈನಿಕರು ಈ ಆಜ್ಞೆಯನ್ನು ಶಿರಸಾವಹಿಸಿ ಪೌಲನನ್ನು ಆ ರಾತ್ರಿ ಅಂತಿಪತ್ರಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ ರಾತ್ರಿ ಕಾಲದಲ್ಲಿ ಪೌಲನನ್ನು ಅಂತಿಪತ್ರಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು. ಅಧ್ಯಾಯವನ್ನು ನೋಡಿ |