ಅಪೊಸ್ತಲರ ಕೃತ್ಯಗಳು 23:34 - ದೆವಾಚಿ ಖರಿ ಖಬರ್34 ರಾಜ್ಯ್ ಪಾಲಾನ್ ಚಿಟ್ ವಾಚ್ಲ್ಯಾನ್ ಅನಿ ತೆನಿ ಪಾವ್ಲುಕ್, “ತಿಯಾ ಖಲ್ಯಾ ದೆಶ್ಯಾಚೊ?” ಮನುನ್ ಇಚಾರ್ತಾನಾ, ಸಿಲಿಸಿಯಾಚೊ ಮನ್ತಲೆ ಕಳುನ್ ಯೆಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ದೇಶಾಧಿಪತಿಯು ಆ ಕಾಗದವನ್ನು ಓದಿ ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು, ಅಧ್ಯಾಯವನ್ನು ನೋಡಿ |
ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್ಲ್ಯಾನಿ.