ಅಪೊಸ್ತಲರ ಕೃತ್ಯಗಳು 23:6 - ದೆವಾಚಿ ಖರಿ ಖಬರ್6 ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿ |
ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ.
ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.
ದುಸ್ರೆಂದಿಸಿ ಪಾವ್ಲುಕ್ ವಿರೊಧ್ ಹೊವ್ನ್ ಜುದೆವಾಂಚ್ಯಾ ಲೊಕಾನಿ ಹಾನಲ್ಲೆ ಅಪರಾಧ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸೆನಾಧಿಪತಿನ್ ನಿರ್ಧಾರ್ ಕರ್‍ಲ್ಯಾನ್, ತೆಚಾ ಸಾಟ್ನಿ ತೆನಿ ಮುಖ್ಯ್ ಯಾಜಕ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ಗೊಳಾ ಹೊವ್ನ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ಸೆನಾಧಿಪತಿನ್ ಪಾವ್ಲುಚಿ ಬಾಂದಲ್ಲಿ ಸರ್ಪೊಳಿಯಾ ಕಾಡುನ್ ಟಾಕುನ್ ತೆಕಾ ಭಾಯ್ರ್ ಬಲ್ವುನ್ ಘೆವ್ನ್ ಯೆವ್ನ್ ತಾಂಡ್ಯಾಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನಿ.
ತಸೆ ಹೊವ್ನ್, ಅತ್ತಾ ತುಮಿ ಕಾಯ್ ಕರುಚೆ ಮಟ್ಲ್ಯಾರ್, ಸೈನಿಕಾಚ್ಯಾ ಅಧಿಕಾರಿಕ್ ಅನಿ ಸಗ್ಳ್ಯಾ ಜುದೆವಾಂಚ್ಯಾ ಮುಖಂಡಾಕ್ನಿ ಎಕ್ ಖಬರ್ ಧಾಡುನ್ ದಿವಾ, ಪಾವ್ಲುಕ್ ಅನಿಬಿ ಲೈ ಪ್ರಶ್ನಿಯಾ ಇಚಾರುಕ್ ಪಾಜೆ ಮನುನ್ ಅಮ್ಚ್ಯಾ ಜಗ್ಗೊಳ್ ಬಲ್ವುನ್ ಹಾನುಕ್ ರೊಮಾತ್ಲ್ಯಾ ಅಧಿಕಾರಿಕ್ ಸಾಂಗಾ, ಪಾವ್ಲು ಹಿತ್ತೆ ಯೆತಾನಾಚ್ ಅಮಿ ವಾಟೆಕ್ ರಾಕುನ್ಗೆತ್ ರಾವ್ನ್ ತೆಕಾ ಜಿವ್ ಕಾಡ್ತಾಂವ್ ಮನುನ್ ಸಾಂಗ್ಲ್ಯಾನಿ.