ಅಪೊಸ್ತಲರ ಕೃತ್ಯಗಳು 23:7 - ದೆವಾಚಿ ಖರಿ ಖಬರ್7 ಪಾವ್ಲುನ್ ಬೊಬ್ ಮಾರುನ್ ಸಾಂಗಲ್ಲೆ ತನ್ನಾ , ಫಾರಿಜೆವಾಕ್ನಿ ಅನಿ ಸಾದುಸೆವಾಕ್ನಿ ಮೊಟೊ ಬೊಲ್ಯ್ನಾಚೊ ಝಗ್ಡೊ ಹೊಲೊ, ತಾಂಡ್ಯಾತ್ ಭೆದ್ಭಾಬ್ ಹೊಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದನ್ನು ಅವನು ಹೇಳಿದಾಗ ಫರಿಸಾಯರಿಗೂ ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಭೇದವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪೌಲನು ಹೀಗೆ ಹೇಳಿದಾಗ, ಫರಿಸಾಯರಿಗೂ ಸದ್ದುಕಾಯರಿಗೂ ದೊಡ್ಡ ವಾಗ್ವಾದವಾಯಿತು. ಸಭೆಯಲ್ಲಿ ಭೇದ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು. ಅಧ್ಯಾಯವನ್ನು ನೋಡಿ |
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.